• Home
  • »
  • News
  • »
  • jobs
  • »
  • ಬೆಂಗಳೂರಿನಲ್ಲಿ ವಿಡಿಯೋ ಎಡಿಟರ್ ಹುದ್ದೆಗೆ Apply ಮಾಡಿ- ಬಂಪರ್ ಸ್ಯಾಲರಿ ಪ್ಯಾಕೇಜ್

ಬೆಂಗಳೂರಿನಲ್ಲಿ ವಿಡಿಯೋ ಎಡಿಟರ್ ಹುದ್ದೆಗೆ Apply ಮಾಡಿ- ಬಂಪರ್ ಸ್ಯಾಲರಿ ಪ್ಯಾಕೇಜ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜನವರಿ 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು.

  • News18 Kannada
  • Last Updated :
  • Bangalore [Bangalore], India
  • Share this:

IIMB Recruitment 2023: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ವಿಡಿಯೋ ಎಡಿಟರ್ ಹುದ್ದೆಗಳು(Video Editor Posts) ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು
ಹುದ್ದೆವಿಡಿಯೋ ಎಡಿಟರ್
ಒಟ್ಟು ಹುದ್ದೆ2
ವೇತನವಾರ್ಷಿಕ ಪ್ಯಾಕೇಜ್ 4,90,000-6,75,000 ರೂ
ವಿದ್ಯಾರ್ಹತೆಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 23, 2023


ವಿದ್ಯಾರ್ಹತೆ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.



ವೇತನ:
ವಿಡಿಯೋ ಎಡಿಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ ಪ್ಯಾಕೇಜ್ 4,90,000-6,75,000 ರೂ. ಇರುತ್ತದೆ.


ಇದನ್ನೂ ಓದಿ: ESIC Karnataka: ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ಮಾಸಿಕ ವೇತನ 2 ಲಕ್ಷ


ವಯೋಮಿತಿ:
ನಿಗದಿಪಡಿಸಿಲ್ಲ.


ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 23, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು