• ಹೋಂ
  • »
  • ನ್ಯೂಸ್
  • »
  • Jobs
  • »
  • IIMB Recruitment 2023: ತಿಂಗಳಿಗೆ 36,000 ಸಂಬಳ- ಕೆಲಸ ಹುಡುಕ್ತಿದ್ರೆ ಇಲ್ಲಿ ಅಪ್ಲೈ ಮಾಡಿ

IIMB Recruitment 2023: ತಿಂಗಳಿಗೆ 36,000 ಸಂಬಳ- ಕೆಲಸ ಹುಡುಕ್ತಿದ್ರೆ ಇಲ್ಲಿ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಒಟ್ಟು 6 ಅಕಾಡೆಮಿಕ್ ಅಸೋಸಿಯೇಟ್, ರಿಸರ್ಚ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.

  • Share this:

IIMB Recruitment 2023: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಅಕಾಡೆಮಿಕ್ ಅಸೋಸಿಯೇಟ್, ರಿಸರ್ಚ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಏಪ್ರಿಲ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು
ಹುದ್ದೆಅಕಾಡೆಮಿಕ್ ಅಸೋಸಿಯೇಟ್, ರಿಸರ್ಚ್ ಅಸೋಸಿಯೇಟ್
ಒಟ್ಟು ಹುದ್ದೆ6
ವಿದ್ಯಾರ್ಹತೆಸ್ನಾತಕೋತ್ತರ ಪದವಿ, ಪಿಎಚ್.ಡಿ
ವೇತನಮಾಸಿಕ ₹ 30,000-36,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 26, 2023

ಹುದ್ದೆಯ ಮಾಹಿತಿ:
ರಿಸರ್ಚ್ ಅಸೋಸಿಯೇಟ್- 1
ಪೋಸ್ಟ್ ಡಾಕ್ಟರಲ್ ರಿಸರ್ಚ್ ಅಸೋಸಿಯೇಟ್-1
ಅಕಾಡೆಮಿಕ್ ಅಸೋಸಿಯೇಟ್- 4


ಇದನ್ನೂ ಓದಿ: Southern Railway Recruitment 2023: PUC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಕೆಲಸ- ಉತ್ತಮ ಸಂಬಳ


ವಿದ್ಯಾರ್ಹತೆ:
ರಿಸರ್ಚ್ ಅಸೋಸಿಯೇಟ್- ಸ್ನಾತಕೋತ್ತರ ಪದವಿ
ಪೋಸ್ಟ್ ಡಾಕ್ಟರಲ್ ರಿಸರ್ಚ್ ಅಸೋಸಿಯೇಟ್- ಪಿಎಚ್​.ಡಿ
ಅಕಾಡೆಮಿಕ್ ಅಸೋಸಿಯೇಟ್- ಸ್ನಾತಕೋತ್ತರ ಪದವಿ


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಇದನ್ನೂ ಓದಿ: Federal Bank Recruitment 2023: ಫೆಡರಲ್ ಬ್ಯಾಂಕ್​​ನಲ್ಲಿ ಬಂಪರ್ ಉದ್ಯೋಗಾವಕಾಶ- ಡಿಗ್ರಿ ಆಗಿದ್ರೆ ಅರ್ಜಿ ಹಾಕಿ


ವೇತನ:
ರಿಸರ್ಚ್ ಅಸೋಸಿಯೇಟ್- ನಿಗದಿಪಡಿಸಿಲ್ಲ
ಪೋಸ್ಟ್ ಡಾಕ್ಟರಲ್ ರಿಸರ್ಚ್ ಅಸೋಸಿಯೇಟ್- ನಿಗದಿಪಡಿಸಿಲ್ಲ
ಅಕಾಡೆಮಿಕ್ ಅಸೋಸಿಯೇಟ್- ಮಾಸಿಕ ₹ 30,000-36,000




ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

top videos


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2023
    ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 26, 2023

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು