• Home
  • »
  • News
  • »
  • jobs
  • »
  • IISc ಬೆಂಗಳೂರಿನಲ್ಲಿ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ, ಸಂಬಳ 1.42 ಲಕ್ಷ

IISc ಬೆಂಗಳೂರಿನಲ್ಲಿ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ, ಸಂಬಳ 1.42 ಲಕ್ಷ

IISc Bangalore

IISc Bangalore

ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ, ಸಿವಿಲ್/ಎಲೆಕ್ಟ್ರಿಕಲ್ ಎಂಜಿನಿಯರಿಂಗ್​ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

  • Share this:

    IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science)ಯಲ್ಲಿ 3 ಅಸಿಸ್ಟೆಂಟ್ ಎಂಜಿನಿಯರ್(Assistant Engineer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿ(Bengaluru)ನಲ್ಲಿ ವೃತ್ತಿ ಮಾಡ ಬಯಸುವವರು ಹಾಗೂ ಬಿಇ/ಬಿ.ಟೆಕ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಡಿಸೆಂಬರ್ 18, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಜ್ಞಾನ ಸಂಸ್ಥೆ
    ಹುದ್ದೆಅಸಿಸ್ಟೆಂಟ್ ಎಂಜಿನಿಯರ್
    ಒಟ್ಟು ಹುದ್ದೆ3
    ಉದ್ಯೋಗದ ಸ್ಥಳಬೆಂಗಳೂರು
    ವೇತನಮಾಸಿಕ ₹ 44,900-1,42,400

    ಹುದ್ದೆಯ ಮಾಹಿತಿ:
    ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್)- 2
    ಅಸಿಸ್ಟೆಂಟ್ ಎಂಜಿನಿಯರ್ (ಎಲೆಕ್ಟ್ರಿಕಲ್)- 1

    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ ಏನಿರಬೇಕು?
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ, ಸಿವಿಲ್/ಎಲೆಕ್ಟ್ರಿಕಲ್ ಎಂಜಿನಿಯರಿಂಗ್​ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: Job Alert: ಡಿಗ್ರಿ ಪಾಸಾಗಿದ್ರೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿದೆ ಉದ್ಯೋಗ


    ವಯೋಮಿತಿ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 28/11/2022
    ಇ-ಮೇಲ್ ಮಾಡಲು ಕೊನೆಯ ದಿನ: 18/12/2022

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು