IIT Dharwad Recruitment 2023: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (Indian Institute of Technology Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಇದೇ ಏಪ್ರಿಲ್ 28, 2023ರೊಳಗೆ ಅರ್ಜಿ ಹಾಕಿ. ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್ನಲ್ಲಿ (Notification) ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ |
ಹುದ್ದೆ | ಜೂನಿಯರ್ ರಿಸರ್ಚ್ ಫೆಲೋ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಬಿ.ಟೆಕ್, ಎಂ.ಟೆಕ್ |
ವೇತನ | ಮಾಸಿಕ ₹ 31,000 |
ಉದ್ಯೋಗದ ಸ್ಥಳ | ಧಾರವಾಡ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 28, 2023 |
ಇದನ್ನೂ ಓದಿ: Southern Railway Recruitment 2023: PUC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಕೆಲಸ- ಉತ್ತಮ ಸಂಬಳ
ವಯೋಮಿತಿ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹ 31,000
ಇದನ್ನೂ ಓದಿ: ECHS Recruitment 2023: ಸರ್ಕಾರಿ ಕೆಲಸ ಹುಡುಕ್ತಿದ್ರೆ ಇಲ್ಲಿ ಅರ್ಜಿ ಹಾಕಿ- ನಾಳೆಯೇ ಲಾಸ್ಟ್ ಡೇಟ್
ಉದ್ಯೋಗದ ಸ್ಥಳ:
ಧಾರವಾಡ
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಆನ್ಲೈನ್ ಟೆಸ್ಟ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 28, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ