• ಹೋಂ
  • »
  • ನ್ಯೂಸ್
  • »
  • Jobs
  • »
  • JOBS: ಬೆಂಗಳೂರಿನ ಇನ್​ಸ್ಟೆಮ್ ಸಂಸ್ಥೆಯಲ್ಲಿ ಉದ್ಯೋಗಾವಕಾಶ- ಆಸಕ್ತರು ಅಪ್ಲೈ ಮಾಡಿ

JOBS: ಬೆಂಗಳೂರಿನ ಇನ್​ಸ್ಟೆಮ್ ಸಂಸ್ಥೆಯಲ್ಲಿ ಉದ್ಯೋಗಾವಕಾಶ- ಆಸಕ್ತರು ಅಪ್ಲೈ ಮಾಡಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಮೇ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

InStem Recruitment 2023: ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್(Institute for Stem Cell Biology and Regenerative Medicine) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮೇ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


ಹೆಚ್ಚಿನ ಮಾಹಿತಿಗಾಗಿ instem.res.in ಗೆ ಭೇಟಿ ನೀಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇನ್​ಸ್ಟೆಮ್
ಹುದ್ದೆಪ್ರಾಜೆಕ್ಟ್​ ಅಸೋಸಿಯೇಟ್
ಒಟ್ಟು ಹುದ್ದೆ1
ವೇತನಮಾಸಿಕ ₹ 31,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 21, 2023
ಹೆಚ್ಚಿನ ಮಾಹಿತಿಗಾಗಿinstem.res.in

ವಿದ್ಯಾರ್ಹತೆ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.




ವಯೋಮಿತಿ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.


ಇದನ್ನೂ ಓದಿ:Job Search: ಸೆಂಟ್ರಲ್ ಸಿಲ್ಕ್​ ಬೋರ್ಡ್​​​ ನೇಮಕಾತಿ- ಅರ್ಜಿ ಹಾಕಲು 3 ದಿನ ಮಾತ್ರ ಬಾಕಿ


ವೇತನ:
ಮಾಸಿಕ ₹ 31,000


ಉದ್ಯೋಗದ ಸ್ಥಳ:
ಬೆಂಗಳೂರು


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 21, 2023


ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-61948226 ಗೆ ಕರೆ ಮಾಡಿ, ಅಥವಾ ಇ-ಮೇಲ್ ಐಡಿ estt@instem.res.in ಗೆ ಸಂಪರ್ಕಿಸಿ.

top videos
    First published: