• Home
  • »
  • News
  • »
  • jobs
  • »
  • ಇನ್​​ಸ್ಟೆಮ್​ನಲ್ಲಿ BE/ B.Tech ಆದವರಿಗೆ ಉದ್ಯೋಗ- ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಿ

ಇನ್​​ಸ್ಟೆಮ್​ನಲ್ಲಿ BE/ B.Tech ಆದವರಿಗೆ ಉದ್ಯೋಗ- ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಿ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ instem.res.in ಗೆ ಭೇಟಿ ನೀಡಿ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

InStem Recruitment 2023: ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್(Institute for Stem Cell Biology and Regenerative Medicine) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಟೆಕ್ನಿಕಲ್ ಅಸಿಸ್ಟೆಂಟ್, ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ instem.res.in ಗೆ ಭೇಟಿ ನೀಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್
ಹುದ್ದೆಟೆಕ್ನಿಕಲ್ ಅಸಿಸ್ಟೆಂಟ್, ಎಂಜಿನಿಯರ್
ಒಟ್ಟು ಹುದ್ದೆ3
ವೇತನನಿಯಮಾನುಸಾರ
ಉದ್ಯೋಗದ ಸ್ಥಳಬೆಂಗಳೂರು


ಹುದ್ದೆಯ ಮಾಹಿತಿ:
ಟೆಕ್ನಿಕಲ್ ಆಫೀಸರ್-II- 1
ಟೆಕ್ನಿಕಲ್ ಅಸಿಸ್ಟೆಂಟ್-1
ಎಂಜಿನಿಯರ್-1


ವಿದ್ಯಾರ್ಹತೆ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಅಕ್ಕಮಹಾದೇವಿ ಯೂನಿವರ್ಸಿಟಿಯಲ್ಲಿ ಬೋಧಕ & ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ


ವಯೋಮಿತಿ:
ಟೆಕ್ನಿಕಲ್ ಆಫೀಸರ್-II- 35 ವರ್ಷ
ಟೆಕ್ನಿಕಲ್ ಅಸಿಸ್ಟೆಂಟ್- 38 ವರ್ಷ
ಎಂಜಿನಿಯರ್-43 ವರ್ಷ


ಉದ್ಯೋಗದ ಸ್ಥಳ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.


ವೇತನ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ರೆಟರಿ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.


ಅರ್ಜಿ ಶುಲ್ಕ:
SC/ST/ ಮಹಿಳಾ & PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.


ಟೆಕ್ನಿಕಲ್ ಆಫೀಸರ್-II, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು:
UR & OBC ಅಭ್ಯರ್ಥಿಗಳಿಗೆ- 354 ರೂ.
ಪಾವತಿಸುವ ಬಗೆ- ಆನ್​ಲೈನ್​


ಎಂಜಿನಿಯರ್ ಹುದ್ದೆಗಳು:
UR & OBC ಅಭ್ಯರ್ಥಿಗಳಿಗೆ- 885 ರೂ.
ಪಾವತಿಸುವ ಬಗೆ- ಆನ್​ಲೈನ್​


ಇದನ್ನೂ ಓದಿ: KPSC Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KPSC, ಜನವರಿ 11ರೊಳಗೆ ಅರ್ಜಿ ಸಲ್ಲಿಸಿ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್​
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/12/2022
ಅರ್ಜಿ ಸಲ್ಲಿಸಲು ಕೊನೆ ದಿನ: ಜನವರಿ 15, 2023


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23666385 ಗೆ ಕರೆ ಮಾಡಿ.

Published by:Latha CG
First published: