• ಹೋಂ
  • »
  • ನ್ಯೂಸ್
  • »
  • Jobs
  • »
  • ISRO Recruitment: 100 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಇಸ್ರೋ

ISRO Recruitment: 100 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಇಸ್ರೋ

ಇಸ್ರೋ

ಇಸ್ರೋ

ಫೆಬ್ರವರಿ 11, 2023 ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಎಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

  • News18 Kannada
  • 4-MIN READ
  • Last Updated :
  • Tamil Nadu, India
  • Share this:

ISRO Recruitment 2023: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation-ISRO) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 100 ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್(Technician Apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11, 2023 ರಂದು ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಎಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇಸ್ರೋ
ಹುದ್ದೆಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್
ಒಟ್ಟು ಹುದ್ದೆ100
ವೇತನಮಾಸಿಕ 8,000-9,000
ವಿದ್ಯಾರ್ಹತೆಎಂಜಿನಿಯರಿಂಗ್, ಡಿಗ್ರಿ, ಡಿಪ್ಲೋಮಾ
ಉದ್ಯೋಗದ ಸ್ಥಳತಮಿಳುನಾಡು
ಸಂದರ್ಶನ ನಡೆಯುವ ದಿನಾಂಕಫೆಬ್ರವರಿ 11, 2023

ಹುದ್ದೆಯ ಮಾಹಿತಿ:
ಗ್ರಾಜುಯೇಟ್ ಅಪ್ರೆಂಟಿಸ್- 41
ಟೆಕ್ನಿಷಿಯನ್ ಅಪ್ರೆಂಟಿಸ್- 44
ಗ್ರಾಜುಯೇಟ್ ಅಪ್ರೆಂಟಿಸ್ (ನಾನ್​- ಎಂಜಿನಿಯರಿಂಗ್)- 15
ಒಟ್ಟು - 100 ಹುದ್ದೆಗಳು


ಇದನ್ನೂ ಓದಿ: Railway Jobs: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ IRCTC- ತಿಂಗಳಿಗೆ 1.80 ಲಕ್ಷ ಸಂಬಳ


ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್- ಬಿಇ/ ಬಿ.ಟೆಕ್
ಟೆಕ್ನಿಷಿಯನ್ ಅಪ್ರೆಂಟಿಸ್- ಡಿಪ್ಲೊಮಾ
ಗ್ರಾಜುಯೇಟ್ ಅಪ್ರೆಂಟಿಸ್ (ನಾನ್​- ಎಂಜಿನಿಯರಿಂಗ್)-ಯಾವುದೇ ಪದವಿ


ವಯೋಮಿತಿ:
ಗ್ರಾಜುಯೇಟ್ ಅಪ್ರೆಂಟಿಸ್- ಗರಿಷ್ಠ 35 ವರ್ಷ
ಟೆಕ್ನಿಷಿಯನ್ ಅಪ್ರೆಂಟಿಸ್- ಗರಿಷ್ಠ 35 ವರ್ಷ
ಗ್ರಾಜುಯೇಟ್ ಅಪ್ರೆಂಟಿಸ್ (ನಾನ್​- ಎಂಜಿನಿಯರಿಂಗ್)- ಗರಿಷ್ಠ 28 ವರ್ಷ


ವೇತನ:
ಗ್ರಾಜುಯೇಟ್ ಅಪ್ರೆಂಟಿಸ್- ಮಾಸಿಕ ₹ 9,000
ಟೆಕ್ನಿಷಿಯನ್ ಅಪ್ರೆಂಟಿಸ್- ಮಾಸಿಕ ₹ 8,000
ಗ್ರಾಜುಯೇಟ್ ಅಪ್ರೆಂಟಿಸ್ (ನಾನ್​- ಎಂಜಿನಿಯರಿಂಗ್)- ಮಾಸಿಕ ₹ 9,000


ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ


ಇದನ್ನೂ ಓದಿ: Bank Jobs: ಸೌತ್​ ಇಂಡಿಯನ್ ಬ್ಯಾಂಕ್​ನಲ್ಲಿ ಪದವೀಧರರಿಗೆ ಬಂಪರ್ ಉದ್ಯೋಗ- 47,000 ಸಂಬಳ


ಉದ್ಯೋಗದ ಸ್ಥಳ:
ತಮಿಳುನಾಡು


ಸಂದರ್ಶನ ನಡೆಯುವ ಸ್ಥಳ:


ISRO ಪ್ರೊಪಲ್ಷನ್ ಕಾಂಪ್ಲೆಕ್ಸ್ (IPRC)
ಮಹೇಂದ್ರಗಿರಿ
ತಿರುನೆಲ್ವೇಲಿ ಜಿಲ್ಲೆ
ತಮಿಳುನಾಡು




ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: ಫೆಬ್ರವರಿ 2, 2023
ಸಂದರ್ಶನ ನಡೆಯುವ ದಿನಾಂಕ: ಫೆಬ್ರವರಿ 11, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು