JKSSB Recruitment 2022: ಜಮ್ಮು & ಕಾಶ್ಮೀರ ಸರ್ವೀಸಸ್ ಸೆಲೆಕ್ಷನ್ ಬೋರ್ಡ್(Jammu and Kashmir Services Selection Board) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1045 ಜೂನಿಯರ್ ಎಂಜಿನಿಯರ್(Junior Engineer) ಹುದ್ದೆಗಳು ಖಾಲಿ ಇವೆ. ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜಮ್ಮು & ಕಾಶ್ಮೀರ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ |
ಹುದ್ದೆ | ಜೂನಿಯರ್ ಎಂಜಿನಿಯರ್ |
ಒಟ್ಟು ಹುದ್ದೆ | 1045 |
ವೇತನ | ಮಾಸಿಕ ₹ 35,400-1,12,400 |
ಉದ್ಯೋಗದ ಸ್ಥಳ | ಶ್ರೀನಗರ |
ಅರ್ಜಿ ಸಲ್ಲಿಸಲು ಕೊನೆ ದಿನ | 20/12/2022 |
ಅಧಿಕೃತ ವೆಬ್ಸೈಟ್ | jkssb.nic.in |
ವೇತನ:
ಜಮ್ಮು & ಕಾಶ್ಮೀರ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 35,400-1,12,400 ವೇತನ ನೀಡಲಾಗುತ್ತದೆ.
ಇದನ್ನೂ ಓದಿ: Government Job: ಮಾಸಿಕ ವೇತನ ₹ 80,000- ಜಾರಿ ನಿರ್ದೇಶನಾಲಯದಲ್ಲಿ LLB ಆದವರಿಗೆ ಉದ್ಯೋಗ
ಉದ್ಯೋಗದ ಸ್ಥಳ:
ಜಮ್ಮು & ಕಾಶ್ಮೀರ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಹಾಕಲು ಡಿಸೆಂಬರ್ 20, 2022 ಕೊನೆಯ ದಿನವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ