• ಹೋಂ
  • »
  • ನ್ಯೂಸ್
  • »
  • Jobs
  • »
  • Jobs in Bengaluru: ಆಫೀಸ್ ಎಕ್ಸಿಕ್ಯೂಟಿವ್​ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ 22 ಸಾವಿರ ಸಂಬಳ

Jobs in Bengaluru: ಆಫೀಸ್ ಎಕ್ಸಿಕ್ಯೂಟಿವ್​ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ 22 ಸಾವಿರ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಫೆಬ್ರವರಿ 19, 2023 ಕ್ಕೆ ಮುನ್ನ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ.

  • Share this:

JNCASR Recruitment 2023: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್( Jawaharlal Nehru Centre For Advanced Scientific Research) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಆಫೀಸ್ ಎಕ್ಸಿಕ್ಯೂಟಿವ್ (Office Executive)​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಫೆಬ್ರವರಿ 19, 2023 ಕ್ಕೆ ಮುನ್ನ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್
ಹುದ್ದೆಆಫೀಸ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆ1
ವಿದ್ಯಾರ್ಹತೆಡಿಪ್ಲೊಮಾ, ಪದವಿ
ವೇತನಮಾಸಿಕ ₹ 22,516
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 19, 2023

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: HP ಕಂಪನಿಯಲ್ಲಿ ಕೆಲಸ ಖಾಲಿ ಇದೆ- ಬೆಂಗಳೂರಿನಲ್ಲಿ ಪೋಸ್ಟಿಂಗ್, ಈಗಲೇ ಅಪ್ಲೈ ಮಾಡಿ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 19, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಉದ್ಯೋಗದ ಸ್ಥಳ:
ಬೆಂಗಳೂರು


ವೇತನ:
ಮಾಸಿಕ ₹ 22,516


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ tsusearch@jncasr.ac.in ಗೆ ಫೆಬ್ರವರಿ 19, 2023ಕ್ಕೆ ಮುನ್ನ ಕಳುಹಿಸಬೇಕು.


ಇದನ್ನೂ ಓದಿ: Udupi Jobs: ತಿಂಗಳಿಗೆ 2 ಲಕ್ಷದವರೆಗೆ ಸಂಬಳ- ಅರ್ಜಿ ಹಾಕಲು ಇವತ್ತೇ ಕೊನೆಯ ದಿನ


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 10/02/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 19, 2023

Published by:Latha CG
First published: