• ಹೋಂ
 • »
 • ನ್ಯೂಸ್
 • »
 • Jobs
 • »
 • JNCASR Recruitment 2023: ಬೆಂಗಳೂರಲ್ಲಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ನೋಡಿ ಅವಕಾಶ, ಹೀಗೆ ಅಪ್ಲೈ ಮಾಡಿ

JNCASR Recruitment 2023: ಬೆಂಗಳೂರಲ್ಲಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ನೋಡಿ ಅವಕಾಶ, ಹೀಗೆ ಅಪ್ಲೈ ಮಾಡಿ

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

JNCASR Recruitment 2023: ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಉತ್ತಮ ಅವಕಾಶವಾಗಿದ್ದು, ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು, ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

 • Share this:

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್‌ಡ್ ಸೈಂಟಿಫಿಕ್ ರಿಸರ್ಚ್ (Jawaharlal Nehru Centre For Advanced Scientific Research) ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿ ತಿಳಿದುಕೊಂಡು ಅರ್ಜಿ ಮೇಲ್ ಮಾಡಬಹುದಾಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬೆಂಗಳೂರಿನಲ್ಲಿ (Bengaluru) ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.  ಆಸಕ್ತ ಅಭ್ಯರ್ಥಿಗಳು 10-04-2023 ರ ಮೊದಲು ಅಗತ್ಯ ದಾಖಲೆಗಳ ಜೊತೆ ಇಮೇಲ್ ಕಳುಹಿಸಬಹುದು. ಇನ್ನು ಈ ಹುದ್ದೆಗೆ ಸಂಬಂಧಪಟ್ಟ ವಿದ್ಯಾರ್ಹತೆ, ವೇತನ ಸೇರಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.


ಈ ಹುದ್ದೆಯ ಹೆಚ್ಚಿನ ಮಾಹಿತಿ ಇಲ್ಲಿದೆ

ಸಂಸ್ಥೆಯ ಹೆಸರುಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR )
ಹುದ್ದೆಗಳ ಸಂಖ್ಯೆ1
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರುಜೂನಿಯರ್ ರಿಸರ್ಚ್ ಫೆಲೋ (JRF)
ಸಂಬಳರೂ.31000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಸ್ನಾತಕೋತ್ತರ ಪದವಿ
ವಯೋಮಿತಿಗರಿಷ್ಠ ವಯಸ್ಸು 28 ವರ್ಷ
ಅರ್ಜಿ ಕಳುಹಿಸುವ ಮೇಲ್​sundaresan@jncasr.ac.in
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ10-04-2023
ಅರ್ಜಿ ಡೌನ್​ಲೋಡ್​ ಮಾಡುವ ವಿಳಾಸಇಲ್ಲಿ ಕ್ಲಿಕ್ ಮಾಡಿ

ಸಂಸ್ಥೆಯ ಹೆಸರು : ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR )


ಹುದ್ದೆಗಳ ಸಂಖ್ಯೆ: 1


ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ


ಪೋಸ್ಟ್ ಹೆಸರು: ಜೂನಿಯರ್ ರಿಸರ್ಚ್ ಫೆಲೋ (JRF)


ಸಂಬಳ: ರೂ.31000/- ಪ್ರತಿ ತಿಂಗಳು


ಅಗತ್ಯ ವಿವರಗಳು
ಶೈಕ್ಷಣಿಕ ಅರ್ಹತೆ: JNCASR ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.


ವಯಸ್ಸಿನ ಮಿತಿ: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷಗಳ ಒಳಗಿರಬೇಕು.


ಆಯ್ಕೆ ಪ್ರಕ್ರಿಯೆ
ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ 10-04-2023 ರ ಮೊದಲು ಇ-ಮೇಲ್ ID, sundaresan@jncasr.ac.in ಗೆ ಕಳುಹಿಸಬಹುದು.


ಇದನ್ನೂ ಓದಿ: ಖಾಲಿ ಇರುವ 34 ಹುದ್ದೆಗಳಿಗೆ ನೇಮಕಾತಿ; ತಿಂಗಳಿಗೆ 56,000 ರೂ. ಸಂಬಳ


ಅರ್ಜಿ ಡೌನ್​ಲೋಡ್​ ಮಾಡುವ ವಿಳಾಸ: ಇಲ್ಲಿ ಕ್ಲಿಕ್ ಮಾಡಿ

top videos


  ಪ್ರಮುಖ ದಿನಾಂಕಗಳು:
  ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 23-03-2023
  ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 10-04-2023

  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು