• Home
  • »
  • News
  • »
  • jobs
  • »
  • Job Alert: ತಿಂಗಳಿಗೆ ₹ 28,000 ಸಂಬಳ- ಸ್ನಾತಕೋತ್ತರ ಪದವೀಧರರಿಗೆ ಇಲ್ಲಿದೆ ಉದ್ಯೋಗ

Job Alert: ತಿಂಗಳಿಗೆ ₹ 28,000 ಸಂಬಳ- ಸ್ನಾತಕೋತ್ತರ ಪದವೀಧರರಿಗೆ ಇಲ್ಲಿದೆ ಉದ್ಯೋಗ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

  • News18 Kannada
  • Last Updated :
  • Bangalore [Bangalore], India
  • Share this:

    JNCASR Recruitment 2022: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್( Jawaharlal Nehru Centre For Advanced Scientific Research) ಖಾಲಿ ಇರುವ 1 ಆರ್​ & ಡಿ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಡಿಸೆಂಬರ್ 7, 2022 ಕ್ಕೆ ಮುನ್ನ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್
    ಹುದ್ದೆಆರ್​ & ಡಿ ಅಸಿಸ್ಟೆಂಟ್
    ಒಟ್ಟು ಹುದ್ದೆ1
    ವೇತನಮಾಸಿಕ ₹ 19,000-28,000
    ಉದ್ಯೋಗದ ಸ್ಥಳಬೆಂಗಳೂರು


    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ
    ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು.


    ಇದನ್ನೂ ಓದಿ: JOBS: ಮಂಗಳೂರು ಪೋರ್ಟ್​​ನಲ್ಲಿ ಕೆಲಸ ಖಾಲಿ ಇದೆ- ಡಿಗ್ರಿ ಆಗಿದ್ರೆ ಅರ್ಜಿ ಹಾಕಿ, ಸಂಬಳ 1.40 ಲಕ್ಷ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ರೆಸ್ಯೂಮ್ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ anand@jncasr.ac.in ಗೆ ಕಳುಹಿಸಬೇಕು.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 24/11/2022
    ಇ-ಮೇಲ್ ಮಾಡಲು ಕೊನೆ ದಿನ: 07/12/2022

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು