• Home
  • »
  • News
  • »
  • jobs
  • »
  • JOBS: ರಾಮನಗರದಲ್ಲಿ ಫೀಲ್ಡ್​ ರಿಸರ್ಚ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ, ತಿಂಗಳಿಗೆ ₹ 28,000 ಸಂಬಳ

JOBS: ರಾಮನಗರದಲ್ಲಿ ಫೀಲ್ಡ್​ ರಿಸರ್ಚ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ, ತಿಂಗಳಿಗೆ ₹ 28,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ರೆಸ್ಯೂಮ್ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ dr.santosh32@gmail.com ಗೆ ಕಳುಹಿಸಬೇಕು.

  • News18 Kannada
  • Last Updated :
  • Ramanagara, India
  • Share this:

    NIMHANS Recruitment 2022: ಬೆಂಗಳೂರಿನ ನಿಮ್ಹಾನ್ಸ್​ನಲ್ಲಿ(NIMHANS) 1 ಫೀಲ್ಡ್​ ರಿಸರ್ಚ್ ಅಸಿಸ್ಟೆಂಟ್​(Field Research Assistant) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ(Government Job) ಅರಸುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಡಿಸೆಂಬರ್ 8, 2022ಕ್ಕೆ ಮುನ್ನ ಇ-ಮೇಲ್(E-Mail) ಮಾಡಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನಿಮ್ಹಾನ್ಸ್​
    ಹುದ್ದೆಫೀಲ್ಡ್​ ರಿಸರ್ಚ್ ಅಸಿಸ್ಟೆಂಟ್
    ಒಟ್ಟು ಹುದ್ದೆ1
    ವೇತನಮಾಸಿಕ ₹ 28,000
    ಉದ್ಯೋಗದ ಸ್ಥಳರಾಮನಗರ


    ಅರ್ಹತಾ ಮಾನದಂಡಗಳೇನು?


    ನಿಮ್ಹಾನ್ಸ್​​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಎಸ್ಸಿ, ಸೋಶಿಯಲ್ ವರ್ಕ್​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ನಿಮ್ಹಾನ್ಸ್​​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.


    ಇದನ್ನೂ ಓದಿ: Job Alert: ತಿಂಗಳಿಗೆ ₹ 28,000 ಸಂಬಳ- ಸ್ನಾತಕೋತ್ತರ ಪದವೀಧರರಿಗೆ ಇಲ್ಲಿದೆ ಉದ್ಯೋಗ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ರೆಸ್ಯೂಮ್ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ dr.santosh32@gmail.com ಗೆ ಕಳುಹಿಸಬೇಕು.


    ಇದನ್ನೂ ಓದಿ: IISc ಬೆಂಗಳೂರಿನಲ್ಲಿ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ, ಸಂಬಳ 1.42 ಲಕ್ಷ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 24/11/2022
    ಇ-ಮೇಲ್ ಮಾಡಲು ಕೊನೆ ದಿನ: 08/12/2022

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು