KMC Recruitment 2023: ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (Kolkata Municipal Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 89 ಮೆಡಿಕಲ್ ಆಫೀಸರ್ (Medical Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 22, 2023ರಂದು ಸಂದರ್ಶನ (Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಳಗ್ಗೆ 11.30 ರಿಂದ ಮಧ್ಯಾಹ್ನ 12.30ರವರೆಗೆ ಸಂದರ್ಶನ ನಡೆಯಲಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ |
ಹುದ್ದೆ | ಮೆಡಿಕಲ್ ಆಫೀಸರ್ |
ವಯೋಮಿತಿ | 65 ವರ್ಷ |
ವಿದ್ಯಾರ್ಹತೆ | ಎಂಬಿಬಿಎಸ್ |
ವೇತನ | ಮಾಸಿಕ ₹ 24,000 |
ಉದ್ಯೋಗದ ಸ್ಥಳ | ಭಾರತ |
ಸಂದರ್ಶನ ನಡೆಯುವ ದಿನ | ಮೇ 22, 2023 |
ಇದನ್ನೂ ಓದಿ: Revenue Department: ಕರ್ನಾಟಕ ಕಂದಾಯ ಇಲಾಖೆಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 65 ವರ್ಷ ಮೀರಿರಬಾರದು.
ಉದ್ಯೋಗದ ಸ್ಥಳ:
ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಮಾಸಿಕ ₹ 24,000
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಇದನ್ನೂ ಓದಿ: Banking Jobs: ಸೌತ್ ಇಂಡಿಯನ್ ಬ್ಯಾಂಕ್ನಲ್ಲಿ ಕೆಲಸ ಖಾಲಿ ಇದೆ- ಆನ್ಲೈನ್ ಮೂಲಕ ಇಲ್ಲಿ ಅರ್ಜಿ ಹಾಕಿ
ಸಂದರ್ಶನ ನಡೆಯುವ ದಿನ:
ಕೊಠಡಿ ಸಂಖ್ಯೆ 254
2 ನೇ ಮಹಡಿ
PMU
ಕೋಲ್ಕತ್ತಾ ಸಿಟಿ NUHM ಸೊಸೈಟಿ
5, ಎಸ್.ಎನ್. ಬ್ಯಾನರ್ಜಿ ರೋಡ್
ಕೋಲ್ಕತ್ತಾ - 700013
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ