NBAIR Recruitment 2022: ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್(National Bureau of Agricultural Insect Resources) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಸೀನಿಯರ್ ರಿಸರ್ಚ್ ಫೆಲೋ(Senior Research Fellow-SRF) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿ(Bengaluru)ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಜನವರಿ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ |
ಹುದ್ದೆ | ಸೀನಿಯರ್ ರಿಸರ್ಚ್ ಫೆಲೋ |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ₹ 31,100-35,000 |
ಉದ್ಯೋಗದ ಸ್ಥಳ | ಬೆಂಗಳೂರು |
ವಯೋಮಿತಿ:
ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಇದನ್ನೂ ಓದಿ: Job Alert: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ನೇಮಕಾತಿ- ಡಿಗ್ರಿ ಆದವರು ಅಪ್ಲೈ ಮಾಡಿ
ವೇತನ:
ಮಾಸಿಕ ₹ 31,100-35,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 20, 2023
ಸಂದರ್ಶನ ನಡೆಯುವ ದಿನಾಂಕ: ಜನವರಿ 24, 2023
ಸಂದರ್ಶನ ನಡೆಯುವ ಸ್ಥಳ:
ICAR-NBAIR
ಹೆಬ್ಬಾಳ
ಬೆಂಗಳೂರು-560024
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡಾ. ಟಿ. ವೆಂಕಟೇಶನ್
ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರು
ಪ್ರಧಾನ ತನಿಖಾಧಿಕಾರಿ
ICAR-NBAIR
ಅಂಚೆ ಪೆಟ್ಟಿಗೆ ಸಂಖ್ಯೆ.2491
H.A ಫಾರ್ಮ್ ಪೋಸ್ಟ್
ಬಳ್ಳಾರಿ ರಸ್ತೆ
ಹೆಬ್ಬಾಳ
ಬೆಂಗಳೂರು-560024
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ