• Home
 • »
 • News
 • »
 • jobs
 • »
 • NCBS Recruitment 2022: ಈ ಸರ್ಕಾರಿ ಕೆಲಸಕ್ಕೆ ಡಿ.31ರೊಳಗೆ ಅರ್ಜಿ ಹಾಕಿ-ಬೆಂಗಳೂರಿನಲ್ಲಿ ಪೋಸ್ಟಿಂಗ್

NCBS Recruitment 2022: ಈ ಸರ್ಕಾರಿ ಕೆಲಸಕ್ಕೆ ಡಿ.31ರೊಳಗೆ ಅರ್ಜಿ ಹಾಕಿ-ಬೆಂಗಳೂರಿನಲ್ಲಿ ಪೋಸ್ಟಿಂಗ್

NCBS

NCBS

ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

 • Share this:

  NCBS Recruitment 2022:  ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (National Centre For Biological Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಪ್ರಾಜೆಕ್ಟ್​ ಸೈಂಟಿಸ್ಟ್(Project Scientist)​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಡಿಸೆಂಬರ್ 31, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.


  ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  ಸಂಸ್ಥೆರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ
  ಹುದ್ದೆಪ್ರಾಜೆಕ್ಟ್​ ಸೈಂಟಿಸ್ಟ್
  ಒಟ್ಟು ಹುದ್ದೆ1
  ವೇತನನಿಯಮಾನುಸಾರ
  ಉದ್ಯೋಗದ ಸ್ಥಳಬೆಂಗಳೂರು


  ವಿದ್ಯಾರ್ಹತೆ:
  ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


  ಇದನ್ನೂ ಓದಿ: SJVN Recruitment 2022: ಸತ್ಲುಜ್ ಜಲ ವಿದ್ಯುತ್ ನಿಗಮದಲ್ಲಿ 80 ಹುದ್ದೆಗಳಿಗೆ ಅರ್ಜಿ ಆಹ್ವಾನ-ತಿಂಗಳಿಗೆ 60,000 ಸಂಬಳ


  ವಯೋಮಿತಿ:
  ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


  ಆಯ್ಕೆ ಪ್ರಕ್ರಿಯೆ:
  ಲಿಖಿತ ಪರೀಕ್ಷೆ
  ಸಂದರ್ಶನ


  ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


  ಪ್ರಮುಖ ದಿನಾಂಕಗಳು:
  ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/12/2022
  ಅರ್ಜಿ ಸಲ್ಲಿಸಲು ಕೊನೆ ದಿನ: 31/12/2022

  Published by:Latha CG
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು