NCBS Recruitment 2023: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (National Centre For Biological Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಗ್ರಾಜುಯೇಟ್ ಟ್ರೇನಿ(Graduate Trainee) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಹಾಕಲು ಮಾರ್ಚ್ 31, 2023 ಅಂದರೆ ಇವತ್ತೇ ಕೊನೆಯ ದಿನವಾಗಿದೆ. ಆಸಕ್ತರು ತಡಮಾಡದೇ ಈಗಲೇ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ |
ಹುದ್ದೆ | ಗ್ರಾಜುಯೇಟ್ ಟ್ರೇನಿ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಎಂ.ಎಸ್ಸಿ |
ವೇತನ | ಮಾಸಿಕ ₹ 25,000- 31,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 31, 2023 |
ಇದನ್ನೂ ಓದಿ: Post Office Recruitment 2023: ಅಂಚೆ ಇಲಾಖೆ ನೇಮಕಾತಿ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ವಯೋಮಿತಿ:
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 25,000- 31,000
ಉದ್ಯೋಗದ ಸ್ಥಳ
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ aredkar@ncbs.res.in ಗೆ ಕಳುಹಿಸಬೇಕು.
ಇದನ್ನೂ ಓದಿ: Bengaluru: ನಿಮ್ಹಾನ್ಸ್ನಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ ₹ 30,000 ಸಂಬಳ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 22/03/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮಾರ್ಚ್ 31, 2023 (ಇಂದು)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ