NCBS Recruitment 2023: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (National Centre For Biological Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಟೆಕ್ನಿಕಲ್ ಟ್ರೇನಿ(Technical Trainee) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಫೆಬ್ರವರಿ 2, 2023 ರಂದು ಬೆಳಗ್ಗೆ 9.30 ಕ್ಕೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ |
ಹುದ್ದೆ | ಟೆಕ್ನಿಕಲ್ ಟ್ರೇನಿ |
ವಿದ್ಯಾರ್ಹತೆ | ಡಿಪ್ಲೋಮಾ |
ವೇತನ | ಮಾಸಿಕ 16,000 ರೂ. |
ಉದ್ಯೋಗದ ಸ್ಥಳ | ಬೆಂಗಳೂರು |
ಸಂದರ್ಶನ ನಡೆಯುವ ದಿನಾಂಕ | ಫೆಬ್ರವರಿ 2, 2023 |
ಸಂದರ್ಶನ ನಡೆಯುವ ಸ್ಥಳ | ಬೆಂಗಳೂರು |
ಇದನ್ನೂ ಓದಿ: Job Alert: ಯೋಗ ತರಬೇತುದಾರ ಹುದ್ದೆಗಳಿಗೆ ಅರ್ಜಿ ಆಹ್ವಾನ- ಬಂಪರ್ ಸ್ಯಾಲರಿ
ವಯೋಮಿತಿ:
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ಮಾಸಿಕ ₹ 16,000
ಉದ್ಯೋಗದ ಸ್ಥಳ
ಬೆಂಗಳೂರು
ಸಂದರ್ಶನ ನಡೆಯುವ ಸ್ಥಳ:
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS)
ಟಾಟಾ ಇನ್‌ಸ್ಟಿಟ್ಯೂಟ್ ಫಾರ್ ಫಂಡಮೆಂಟಲ್ ರಿಸರ್ಚ್ (TIFR)
GKVK
ಬಳ್ಳಾರಿ ರಸ್ತೆ
ಬೆಂಗಳೂರು-560065
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 27/01/2023
ಸಂದರ್ಶನ ನಡೆಯುವ ದಿನ: ಫೆಬ್ರವರಿ 2, 2023 ಬೆಳಗ್ಗೆ 9.30 ಕ್ಕೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ