• Home
  • »
  • News
  • »
  • jobs
  • »
  • ಬೆಂಗಳೂರಿನಲ್ಲಿ BE/ B. Tech ಪದವೀಧರರಿಗೆ ಬಂಪರ್ ಉದ್ಯೋಗ- 90,000 ಸಂಬಳ

ಬೆಂಗಳೂರಿನಲ್ಲಿ BE/ B. Tech ಪದವೀಧರರಿಗೆ ಬಂಪರ್ ಉದ್ಯೋಗ- 90,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಜನವರಿ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​/ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

  • Share this:

NCBS Recruitment 2023: ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​ (National Centre For Biological Sciences- NCBS) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೈಂಟಿಫಿಕ್ ಆಫೀಸರ್ C (IT) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಜನವರಿ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​/ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​
ಹುದ್ದೆಸೈಂಟಿಫಿಕ್ ಆಫೀಸರ್ C (IT)
ವಿದ್ಯಾರ್ಹತೆಬಿಇ/ ಬಿ.ಟೆಕ್
ವೇತನಮಾಸಿಕ ₹ 89,900
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 25, 2023

ವಿದ್ಯಾರ್ಹತೆ:
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು.


ವಯೋಮಿತಿ:
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: DOT Recruitment 2023: ಟೆಲಿಕಾಂ ಆಫೀಸ್​​ನಲ್ಲಿ ಉದ್ಯೋಗಾವಕಾಶ- 1.50 ಲಕ್ಷ ಸಂಬಳ


ವೇತನ:
ಮಾಸಿಕ 89,900 ರೂ.


ಉದ್ಯೋಗದ ಸ್ಥಳ:
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?


ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಕಂಡ ವಿಳಾಕಸಕ್ಕೆ ಭರ್ತಿ ಮಾಡಿದ ಅಪ್ಲಿಕೇಶನ್ ನಮೂನೆ ಹಾಗೂ ಅಗತ್ಯ ದಾಖಲಾತಿಗಳನ್ನು ಕಳುಹಿಸಿಕೊಡಿ.


ಮುಖ್ಯಸ್ಥರು
ಆಡಳಿತ ಮತ್ತು ಹಣಕಾಸು
ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ
ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್
GKVK ಪೋಸ್ಟ್
ಬಳ್ಳಾರಿ ರಸ್ತೆ
ಬೆಂಗಳೂರು-560065ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 25, 2023
ಹಾರ್ಡ್​ ಕಾಪಿ ಕಳುಹಿಸಲು ಕೊನೆ ದಿನ: ಜನವರಿ 27, 2023

Published by:Latha CG
First published: