NHM Recruitment 2023: ರಾಷ್ಟ್ರೀಯ ಆರೋಗ್ಯ ಮಿಷನ್ ಕೇರಳ(National Health Mission Kerala) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1012 ಮಿಡ್ ಲೆವೆಲ್ ಪ್ರೊವೈಡರ್ (Mid Level Provider) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬಿ.ಎಸ್ಸಿ ನರ್ಸಿಂಗ್, ಜಿಎಂಎಮ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಲು ಅರ್ಹರು. ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ (Contract) ಮೇಲೆ ನೇಮಿಸಿಕೊಳ್ಳಲಾಗುತ್ತದೆ. ಇದೇ ಮೇ 16 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ನಾಳೆಯೊಳಗೆ ಆನ್ಲೈನ್ (Online) ಮೂಲಕ ಅಪ್ಲೈ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರಾಷ್ಟ್ರೀಯ ಆರೋಗ್ಯ ಮಿಷನ್ ಕೇರಳ |
ಹುದ್ದೆ | ಮಿಡ್ ಲೆವೆಲ್ ಪ್ರೊವೈಡರ್ |
ಒಟ್ಟು ಹುದ್ದೆ | 1012 |
ವಿದ್ಯಾರ್ಹತೆ | ಬಿ.ಎಸ್ಸಿ ನರ್ಸಿಂಗ್ |
ವೇತನ | ಮಾಸಿಕ ₹ 17,000 |
ಉದ್ಯೋಗದ ಸ್ಥಳ | ಕೇರಳ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 16 , 2023 |
ಇದನ್ನೂ ಓದಿ: NCB Recruitment 2023: ಪಿಯುಸಿ ಪಾಸಾದವರಿಗೆ ಬಂಪರ್ ಉದ್ಯೋಗ- ಈಗಲೇ ಅರ್ಜಿ ಹಾಕಿ
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು- 325 ರೂ.
SC/ST/ ಮಾಜಿ ಸೈನಿಕ ಅಭ್ಯರ್ಥಿಗಳು - ಅರ್ಜಿ ಶುಲ್ಕ ಇಲ್ಲ.
ಪಾವತಿಸುವ ಬಗೆ-ಡೆಬಿಡ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಕಟ್ಟಬೇಕು.
ವಯೋಮಿತಿ:
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು- 40 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಉದ್ಯೋಗದ ಸ್ಥಳ:
ಕೇರಳದ ತಿರುವನಂತಪುರಂ
ಇದನ್ನೂ ಓದಿ: UIDAI Jobs: ಪದವೀಧರರಿಗೆ ಕೇಂದ್ರ ಸರ್ಕಾರದ ನೌಕರಿ- ನಾಳೆಯೊಳಗೆ ಅರ್ಜಿ ಹಾಕಿ
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ ನರ್ಸಿಂಗ್/ ಜಿಎನ್ಎಂ ಪೂರ್ಣಗೊಳಿಸಿರಬೇಕು.
ವೇತನ:
ಮಾಸಿಕ ₹ 17,000
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಪರ್ಫಾರ್ಮೆನ್ಸ್
ಲಿಖಿತ ಪರೀಕ್ಷೆ
ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ