• ಹೋಂ
  • »
  • ನ್ಯೂಸ್
  • »
  • Jobs
  • »
  • JOBS: ಡಿಗ್ರಿ ಪಾಸಾದವ್ರಿಗೆ ಇಲ್ಲಿದೆ ಬಂಪರ್ ಜಾಬ್​ ಆಫರ್- ಈಗಲೇ ರೆಸ್ಯೂಮ್ ಕಳುಹಿಸಿ

JOBS: ಡಿಗ್ರಿ ಪಾಸಾದವ್ರಿಗೆ ಇಲ್ಲಿದೆ ಬಂಪರ್ ಜಾಬ್​ ಆಫರ್- ಈಗಲೇ ರೆಸ್ಯೂಮ್ ಕಳುಹಿಸಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದೇ ಫೆಬ್ರವರಿ 9, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಅಷ್ಟರೊಳಗೆ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ.

  • Share this:

NIANP Recruitment 2023: ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ(ICAR- National Institute of Animal Nutrition and Physiology)ಯಲ್ಲಿ 1 ಸೀನಿಯರ್ ರಿಸರ್ಚ್​ ಫೆಲೋ(Senior Research Fellow) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್(Posting) ನೀಡಲಾಗುತ್ತದೆ. ಈ ಕೂಡಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಇದೇ ಫೆಬ್ರವರಿ 9, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಅಷ್ಟರೊಳಗೆ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ
ಹುದ್ದೆಸೀನಿಯರ್ ರಿಸರ್ಚ್​ ಫೆಲೋ
ಒಟ್ಟು ಹುದ್ದೆ1
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
ವೇತನಮಾಸಿಕ ₹ 31,000-35,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 9, 2023

ವಿದ್ಯಾರ್ಹತೆ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ:  UIDAI Jobs: ಕೊನೆಯ ದಿನಾಂಕ ವಿಸ್ತರಿಸಿದ ಪ್ರಾಧಿಕಾರ- ಈಗ ಫೆ.20ರವರೆಗೂ ಅರ್ಜಿ ಹಾಕಿ


ವಯೋಮಿತಿ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಮಹಿಳಾ ಅಭ್ಯರ್ಥಿಗಳು-5 ವರ್ಷ


ವೇತನ:
ಮಾಸಿಕ ₹ 31,000-35,000


ಉದ್ಯೋಗದ ಸ್ಥಳ:
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಸಂದರ್ಶನ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ rajnutri@gmail.com ಗೆ ಕಳುಹಿಸಬೇಕು.


ಪ್ರಮುಖ ದಿನಾಂಕಗಳು
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 01/02/2023
ಇ-ಮೇಲ್​ ಕಳುಹಿಸಲು ಕೊನೆಯ ದಿನ: ಫೆಬ್ರವರಿ 9, 2023

Published by:Latha CG
First published: