• ಹೋಂ
 • »
 • ನ್ಯೂಸ್
 • »
 • Jobs
 • »
 • NIANP Recruitment 2023: ಡಿಗ್ರಿ ಕಂಪ್ಲೀಟ್ ಆಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- ಮೇ 2ರಂದು Walk-in-Interview

NIANP Recruitment 2023: ಡಿಗ್ರಿ ಕಂಪ್ಲೀಟ್ ಆಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- ಮೇ 2ರಂದು Walk-in-Interview

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದೇ ಮೇ 2, 2023ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

 • News18 Kannada
 • 3-MIN READ
 • Last Updated :
 • Bangalore [Bangalore], India
 • Share this:

NIANP Recruitment 2023: ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ(ICAR- National Institute of Animal Nutrition and Physiology)ಯಲ್ಲಿ 1 ಯಂಗ್ ಪ್ರೊಫೆಶನಲ್-II ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್(Posting) ನೀಡಲಾಗುತ್ತದೆ. ಈ ಕೂಡಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಇದೇ ಮೇ 2, 2023ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಸಂದರ್ಶನದಲ್ಲಿ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ
ಹುದ್ದೆಯಂಗ್ ಪ್ರೊಫೆಶನಲ್-II
ಒಟ್ಟು ಹುದ್ದೆ1
ವಿದ್ಯಾರ್ಹತೆಸ್ನಾತಕೋತ್ತರ ಪದವಿ, ಪದವಿ
ವೇತನಮಾಸಿಕ ₹ 35,000
ಸ್ಥಳಬೆಂಗಳೂರು
ಸಂದರ್ಶನ ನಡೆಯುವ ದಿನಾಂಕಮೇ 2, 2023
ನೋಟಿಫಿಕೇಶನ್ ಬಿಡುಗಡೆ ದಿನಾಂಕ20/04/2023
ಸಂದರ್ಶನ ನಡೆಯುವ ಸ್ಥಳಬೆಂಗಳೂರು

ವಿದ್ಯಾರ್ಹತೆ:
ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್​ & ಅಪ್ಲಿಕೇಶನ್​​ನಲ್ಲಿ ಸ್ನಾತಕೋತ್ತರ ಪದವಿ, ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ:JOBS: ಸರ್ಕಾರಿ ಸಂಸ್ಥೆ MSIL ನೇರ ನೇಮಕಾತಿ- ಆನ್​ಲೈನ್ ಮೂಲಕ ಇಲ್ಲಿ ಅರ್ಜಿ ಹಾಕಿ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮೇ 2, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ವೇತನ:
ಮಾಸಿಕ ₹ 35,000


ಇದನ್ನೂ ಓದಿ: JNCASR Recruitment 2023: ಡಿಗ್ರಿ, ಡಿಪ್ಲೊಮಾ ಪಾಸಾಗಿದೆಯಾ? ಇಲ್ಲಿ ಅಪ್ಲೈ ಮಾಡಿ- ನಾಳೆಯೇ ಲಾಸ್ಟ್ ಡೇಟ್


ಉದ್ಯೋಗದ ಸ್ಥಳ:
ಬೆಂಗಳೂರು


ಸಂದರ್ಶನ ನಡೆಯುವ ಸ್ಥಳ:
ICAR-ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ
ಆಡುಗೋಡಿ
ಬೆಂಗಳೂರು-560030

top videos  ಪ್ರಮುಖ ದಿನಾಂಕಗಳು:
  ನೋಟಿಫಿಕೇಶನ್ ಬಿಡುಗಡೆ ದಿನಾಂಕ: 20/04/2023
  ಸಂದರ್ಶನ ನಡೆಯುವ ದಿನ: ಮೇ 2, 2023 ಬೆಳಗ್ಗೆ 10 ಗಂಟೆಗೆ

  First published: