ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (National Institute of Mental Health and Neuro Sciences) ಅಧಿಕೃತ ಅಧಿಸೂಚನೆಯ ಮೂಲಕ ಬಯೋಇನ್ಫರ್ಮ್ಯಾಟಿಷಿಯನ್/ಬಯೋ-ಸ್ಟ್ಯಾಟಿಸ್ಟಿಶಿಯನ್ (Bioinformatician/Bio-Statistician) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬಹಳ ದಿನಗಳಿಂದ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಅದ್ಭುತ ಅವಕಾಶವಾಗಿದ್ದು, ಇದನ್ನು ಬಳಸಿಕೊಂಡು ಸೂಕ್ತ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 02-02-2023 ರ ಮೊದಲು ಆನ್ಲೈನ್ನಲ್ಲಿ(Online) ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ಹಾಕಬಹುದು.
ಇಲಾಖೆ | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ |
ಹುದ್ದೆ | ಬಯೋಇನ್ಫರ್ಮ್ಯಾಟಿಷಿಯನ್/ಬಯೋ-ಸ್ಟ್ಯಾಟಿಸ್ಟಿಶಿಯನ್ |
ಸಂಖ್ಯೆ | 1 |
ಉದ್ಯೋಗ ಸ್ಥಳ | ಬೆಂಗಳೂರು - ಕರ್ನಾಟಕ |
ಸಂಬಳ | ರೂ.32000/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ | BE ಅಥವಾ B.Tech, M.Tech in CSE, M.Sc |
ವಯೋಮಿತಿ | ಗರಿಷ್ಠ 40 |
ಆಯ್ಕೆ ಪ್ರಕ್ರಿಯೆ | ಸಂದರ್ಶನ |
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19-01-2023 |
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 02-02-2023 |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಸಂಸ್ಥೆಯ ಹೆಸರು : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್
ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರು: ಬಯೋಇನ್ಫರ್ಮ್ಯಾಟಿಷಿಯನ್/ಬಯೋ-ಸ್ಟ್ಯಾಟಿಸ್ಟಿಷಿಯನ್
ವೇತನ: ರೂ.32000/- ಪ್ರತಿ ತಿಂಗಳು
ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಿರುವ ಅರ್ಹತೆಯ ವಿವರಗಳು
ಶೈಕ್ಷಣಿಕ ಅರ್ಹತೆ: NIMHANS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BE ಅಥವಾ B.Tech, M.Tech in CSE, M.Sc ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳನ್ನು ಮೀರಬಾರದು.
ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ
ಅಧಿಕೃತ ವೆಬ್ಸೈಟ್: ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ಪ್ರಕ್ರಿಯೆ:
ಸಂದರ್ಶನದ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-01-2023
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-02-2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ