NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸೀನಿಯರ್ ರೆಸಿಡೆಂಟ್ (Senior Resident) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದೇ ಮೇ 22ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನಲ್ಲಿ ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಸಂದರ್ಶನಕ್ಕೆ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನಿಮ್ಹಾನ್ಸ್ |
ಹುದ್ದೆ | ಸೀನಿಯರ್ ರೆಸಿಡೆಂಟ್ |
ಒಟ್ಟು ಹುದ್ದೆ | 2 |
ವಿದ್ಯಾರ್ಹತೆ | ಎಂ.ಸಿಎಚ್ |
ವೇತನ | ಮಾಸಿಕ ₹ 67,700 |
ಉದ್ಯೋಗದ ಸ್ಥಳ | ಬೆಂಗಳೂರು |
ಸಂದರ್ಶನ ನಡೆಯುವ ದಿನ | ಮೇ 22, 2023 |
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 37 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: UPSC Recruitment 2023: ಯುಪಿಎಸ್ಸಿ ನೇಮಕಾತಿ- 1312 ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ವೇತನ:
ಮಾಸಿಕ ₹ 67,700
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು- 1180 ರೂ.
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು- 1770 ರೂ.
ಪಾವತಿಸುವ ಬಗೆ- ಆನ್ಲೈನ್ & ಚಲನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಇದನ್ನೂ ಓದಿ: Job Alert: ಗೋವಾ ಯೂನಿವರ್ಸಿಟಿಯಲ್ಲಿ ವಿವಿಧ ಹುದ್ದೆಗಳು ಖಾಲಿ- ತಿಂಗಳಿಗೆ 40,000 ಸಂಬಳ
ಸಂದರ್ಶನ ನಡೆಯುವ ಸ್ಥಳ:
ಬೋರ್ಡ್ ರೂಮ್
ಎನ್ಬಿಆರ್ಸಿ 4ನೇ ಮಹಡಿ
ನಿಮ್ಹಾನ್ಸ್
ಬೆಂಗಳೂರು- 560029
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 06/05/2023
ಸಂದರ್ಶನ ನಡೆಯುವ ದಿನಾಂಕ: ಮೇ 22, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ