• Home
  • »
  • News
  • »
  • jobs
  • »
  • NIMHANS Recruitment 2023: MRI ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಹಾಕಿ- ತಿಂಗಳಿಗೆ 31,000 ಸಂಬಳ

NIMHANS Recruitment 2023: MRI ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಹಾಕಿ- ತಿಂಗಳಿಗೆ 31,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜನವರಿ 7ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

    NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 MRI ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 7ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
    ಹುದ್ದೆMRI ಟೆಕ್ನಿಷಿಯನ್
    ಒಟ್ಟು ಹುದ್ದೆ2
    ವೇತನಮಾಸಿಕ ₹ 31,428
    ಉದ್ಯೋಗದ ಸ್ಥಳಬೆಂಗಳೂರು


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ, ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: KSRTC Recruitment 2023: 2000 ಚಾಲಕ ಹುದ್ದೆಗಳ ನೇಮಕ- 10ನೇ ಕ್ಲಾಸ್​ ಪಾಸಾದವರು ಅರ್ಜಿ ಹಾಕಿ


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸ್ಕಿಲ್ ಟೆಸ್ಟ್


    ಸಂದರ್ಶನ ನಡೆಯುವ ಸ್ಥಳ:


    ಬೋರ್ಡ್​ ರೂಂ
    ಅಕಾಡೆಮಿಕ್ & ಎವ್ಯಾಲ್ಯುಯೇಷನ್ ಸೆಕ್ಷನ್
    4ನೇ ಮಹಡಿ
    NBRC ಬಿಲ್ಡಿಂಗ್
    ಅಡ್ಮಿನಿಸ್ಟ್ರೇಟಿವ್ ಬ್ಲಾಕ್
    ನಿಮ್ಹಾನ್ಸ್​
    ಬೆಂಗಳೂರು-29


    ಇದನ್ನೂ ಓದಿ: Vijayapura Zilla Panchayat Recruitment 2023: ವಿಜಯಪುರ ಜಿಲ್ಲಾ ಪಂಚಾಯತ್​ನಲ್ಲಿ ಕೆಲಸ ಖಾಲಿ ಇದೆ-ತಿಂಗಳಿಗೆ 50,000 ಸಂಬಳ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 23/12/2022
    ಸಂದರ್ಶನ ನಡೆಯುವ ದಿನ: 07/01/2023

    Published by:Latha CG
    First published: