NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಟೆಕ್ನಿಷಿಯನ್, ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 6, 2023 ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನಲ್ಲಿ ಸಂದರ್ಶನ (Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಟೆಕ್ನಿಷಿಯನ್- 2
MRI ಟೆಕ್ನಿಷಿಯನ್- 2
ಕ್ಲಿನಿಕಲ್ ಸೈಕಲಾಜಿಸ್ಟ್- 3
ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್- 6
ಇದನ್ನೂ ಓದಿ: Doordarshan Recruitment 2023: ಪಿಯುಸಿ ಪಾಸಾಗಿದ್ರೆ ಈಗಲೇ ಅಪ್ಲೈ ಮಾಡಿ, ತಿಂಗಳಿಗೆ 40 ಸಾವಿರ ಸಂಬಳ
ವಿದ್ಯಾರ್ಹತೆ:
ಟೆಕ್ನಿಷಿಯನ್- ಡಿಪ್ಲೊಮಾ, ಬಿ.ಎಸ್ಸಿ
MRI ಟೆಕ್ನಿಷಿಯನ್- ಡಿಪ್ಲೊಮಾ, ಬಿ.ಎಸ್ಸಿ
ಕ್ಲಿನಿಕಲ್ ಸೈಕಲಾಜಿಸ್ಟ್- ಎಂ.ಫಿಲ್
ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್- ಎಂ.ಫಿಲ್
ವಯೋಮಿತಿ:
ಟೆಕ್ನಿಷಿಯನ್- 42 ವರ್ಷ
MRI ಟೆಕ್ನಿಷಿಯನ್- 42 ವರ್ಷ
ಕ್ಲಿನಿಕಲ್ ಸೈಕಲಾಜಿಸ್ಟ್- 45 ವರ್ಷ
ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್- 45 ವರ್ಷ
ವೇತನ:
ಟೆಕ್ನಿಷಿಯನ್- ಮಾಸಿಕ ₹ 40,000
MRI ಟೆಕ್ನಿಷಿಯನ್- ಮಾಸಿಕ ₹ 40,000
ಕ್ಲಿನಿಕಲ್ ಸೈಕಲಾಜಿಸ್ಟ್- ಮಾಸಿಕ ₹ 55,000
ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್- ಮಾಸಿಕ ₹ 55,000
ಉದ್ಯೋಗದ ಸ್ಥಳ:
ಬೆಂಗಳೂರು
ಇದನ್ನೂ ಓದಿ: CSB Recruitment 2023: ಸೆಂಟ್ರಲ್ ಸಿಲ್ಕ್ ಬೋರ್ಡ್ನಲ್ಲಿ ಭರ್ಜರಿ ಉದ್ಯೋಗಾವಕಾಶ- ಆಸಕ್ತರು ಈಗಲೇ ಅಪ್ಲೈ ಮಾಡಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಸಮಿತಿ ಕೊಠಡಿ
ಶೈಕ್ಷಣಿಕ ಮತ್ತು ಮೌಲ್ಯಮಾಪನ ವಿಭಾಗದ ಪಕ್ಕ
ನ್ಯೂರೋಬಯಾಲಜಿ ಸಂಶೋಧನಾ ಕೇಂದ್ರ
ನಿಮ್ಹಾನ್ಸ್
ಬೆಂಗಳೂರು - 560029
ಸಂಸ್ಥೆ | ನಿಮ್ಹಾನ್ಸ್ |
ಹುದ್ದೆ | ಟೆಕ್ನಿಷಿಯನ್, ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ |
ಒಟ್ಟು ಹುದ್ದೆ | 13 |
ವಿದ್ಯಾರ್ಹತೆ | ಡಿಪ್ಲೊಮಾ, ಬಿ.ಎಸ್ಸಿ, ಎಂ.ಫಿಲ್ |
ವೇತನ | ಮಾಸಿಕ ₹ 55,000 |
ಉದ್ಯೋಗದ ಸ್ಥಳ | ಬೆಂಗಳೂರು |
ಸಂದರ್ಶನ ನಡೆಯುವ ದಿನ | ಮೇ 6, 2023 |
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ