• Home
  • »
  • News
  • »
  • jobs
  • »
  • NIMHANS Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್​- 1.35 ಲಕ್ಷ ಸಂಬಳ

NIMHANS Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್​- 1.35 ಲಕ್ಷ ಸಂಬಳ

ನಿಮ್ಹಾನ್ಸ್​

ನಿಮ್ಹಾನ್ಸ್​

ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 21, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ.

  • Share this:

    NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 MHSA ಕೋ-ಆರ್ಡಿನೇಟರ್, ಪ್ರೋಗ್ರಾಮ್ ಕೋ-ಆರ್ಡಿನೇಟರ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 21, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನಿಮ್ಹಾನ್ಸ್​
    ಹುದ್ದೆMHSA ಕೋ-ಆರ್ಡಿನೇಟರ್, ಪ್ರೋಗ್ರಾಮ್ ಕೋ-ಆರ್ಡಿನೇಟರ್​
    ಒಟ್ಟು ಹುದ್ದೆ8
    ವೇತನತಿಂಗಳಿಗೆ 45,000-1.35 ಲಕ್ಷದವರೆಗೆ
    ಉದ್ಯೋಗದ ಸ್ಥಳಬೆಂಗಳೂರು


    ಹುದ್ದೆಯ ಮಾಹಿತಿ:
    ಸೀನಿಯರ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಮೆಂಟಲ್ ಹೆಲ್ತ್)-1
    ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಸೈಕಿಯಾಟ್ರಿ)-2
    MHSA ಕೋ-ಆರ್ಡಿನೇಟರ್ -5


    ಇದನ್ನೂ ಓದಿ: Jobs: ಕರ್ನಾಟಕ ಸ್ಟೇಟ್ ಮಿನರಲ್ಸ್​​ನಲ್ಲಿ 30 ಹುದ್ದೆಗಳಿಗೆ ಅರ್ಜಿ ಆಹ್ವಾನ-7th ಪಾಸಾದವರೂ ಅಪ್ಲೈ ಮಾಡಿ


    ವಿದ್ಯಾರ್ಹತೆ:
    ಸೀನಿಯರ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಮೆಂಟಲ್ ಹೆಲ್ತ್)- ಡಿಪ್ಲೋಮಾ, ಎಂಡಿ
    ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಸೈಕಿಯಾಟ್ರಿ)- ಎಂಡಿ
    MHSA ಕೋ-ಆರ್ಡಿನೇಟರ್ -ಮಾಸ್ಟರ್ಸ್​ ಡಿಗ್ರಿ


    ವಯೋಮಿತಿ:
    ಸೀನಿಯರ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಮೆಂಟಲ್ ಹೆಲ್ತ್)-45 ವರ್ಷ
    ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಸೈಕಿಯಾಟ್ರಿ)-35 ವರ್ಷ
    MHSA ಕೋ-ಆರ್ಡಿನೇಟರ್ -35 ವರ್ಷ
    ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ವೇತನ:
    ಸೀನಿಯರ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಮೆಂಟಲ್ ಹೆಲ್ತ್)-ತಿಂಗಳಿಗೆ 1, 35,000 ರೂ.
    ಪ್ರೋಗ್ರಾಮ್ ಕೋ-ಆರ್ಡಿನೇಟರ್ (ಸೈಕಿಯಾಟ್ರಿ)- ತಿಂಗಳಿಗೆ 1,20,000 ರೂ.
    MHSA ಕೋ-ಆರ್ಡಿನೇಟರ್ - ತಿಂಗಳಿಗೆ ₹ 45,000 ರೂ.


    ಇದನ್ನೂ ಓದಿ: NIT ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ-50 ಸಾವಿರದವರೆಗೆ ಸಂಬಳ


    ಅರ್ಜಿ ಶುಲ್ಕ:
    ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31/12/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 21/01/2023

    Published by:Latha CG
    First published: