• ಹೋಂ
  • »
  • ನ್ಯೂಸ್
  • »
  • Jobs
  • »
  • NIMHANS Recruitment 2023: ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ 25,000 ಸಂಬಳ

NIMHANS Recruitment 2023: ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ 25,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಏಪ್ರಿಲ್ 27, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 27, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನಿಮ್ಹಾನ್ಸ್
ಹುದ್ದೆಕ್ಷೇತ್ರ ಸಂಪರ್ಕ ಅಧಿಕಾರಿ
ಒಟ್ಟು ಹುದ್ದೆ1
ವಿದ್ಯಾರ್ಹತೆMSW, PSW, ಎಂ.ಎ, ಎಂಎಸ್ಸಿ
ವೇತನಮಾಸಿಕ ₹ 25,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 27, 2023

ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MSW, PSW, ಎಂ.ಎ, ಎಂಎಸ್ಸಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Canara Bank Recruitment 2023: ಕೆನರಾ ಬ್ಯಾಂಕ್​​ನಲ್ಲಿ ಗೋಲ್ಡ್ ಅಪ್ರೈಸರ್ ಹುದ್ದೆ ಖಾಲಿ ಇದೆ- SSLC ಪಾಸಾಗಿದ್ರೆ ಸಾಕು


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ವೇತನ:
ಮಾಸಿಕ ₹ 25,000


ಉದ್ಯೋಗದ ಸ್ಥಳ:
ಬೆಂಗಳೂರು


ಇದನ್ನೂ ಓದಿ: BMRCL Recruitment 2023: ಬೆಂಗಳೂರು ಮೆಟ್ರೋ ನೇಮಕಾತಿ- ಅರ್ಜಿ ಹಾಕೋಕೆ ಇವತ್ತೇ ಲಾಸ್ಟ್ ಡೇಟ್


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 27, 2023

First published: