ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆ್ಯಂಡ್ ನ್ಯೂರೋ ಸೈನ್ಸಸ್, ಏಪ್ರಿಲ್ 2023 ರ NIMHANS ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಸಂಶೋಧನಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು (Bengaluru) - ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಒಟ್ಟು 1 ಹುದ್ದೆಗೆ ನೇಮಕಾತಿ ಆರಂಭವಾಗಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ (Salary) ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ (Post) ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ.
ಹುದ್ದೆ | ಸಹಾಯಕ ಸಂಶೋಧನಾ ಅಧಿಕಾರಿ |
ಸಂಸ್ಥೆ | ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆ್ಯಂಡ್ ನ್ಯೂರೋ ಸೈನ್ಸಸ್ |
ಉದ್ಯೋಗ ಸ್ಥಳ | ಬೆಂಗಳೂರು |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಸಂಬಳ | ರೂ.70000/- ಪ್ರತಿ ತಿಂಗಳು |
ಅನುಭವ | ಹೊಂದಿದ್ದರೆ ಉತ್ತಮ |
ಖಾಲಿ ಹುದ್ದೆಗಳ ಸಂಖ್ಯೆ | 1 |
ಹುದ್ದೆ: ಸಹಾಯಕ ಸಂಶೋಧನಾ ಅಧಿಕಾರಿ
ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆ್ಯಂಡ್ ನ್ಯೂರೋ ಸೈನ್ಸಸ್
ಉದ್ಯೋಗ ಸ್ಥಳ: ಬೆಂಗಳೂರು
ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ
ಶೈಕ್ಷಣಿಕ ಅರ್ಹತೆ: ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಮುದಾಯ ವೈದ್ಯಕೀಯದಲ್ಲಿ MBBS , MPH, MD ಪೂರ್ಣಗೊಳಿಸಿರಬೇಕು .
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ