• Home
  • »
  • News
  • »
  • jobs
  • »
  • NIT Karnataka Recruitment 2022: ಬಿಇ/ಬಿ.ಟೆಕ್ ಆಗಿದ್ರೆ ಈಗಲೇ ರೆಸ್ಯೂಮ್ ಕಳುಹಿಸಿ, ತಿಂಗಳಿಗೆ 31,000 ಸಂಬಳ

NIT Karnataka Recruitment 2022: ಬಿಇ/ಬಿ.ಟೆಕ್ ಆಗಿದ್ರೆ ಈಗಲೇ ರೆಸ್ಯೂಮ್ ಕಳುಹಿಸಿ, ತಿಂಗಳಿಗೆ 31,000 ಸಂಬಳ

NIT Karnataka

NIT Karnataka

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನ್ನು ಇ-ಮೇಲ್ ಐಡಿ hemantha@nitk.edu.in ಗೆ ಡಿಸೆಂಬರ್ 16ಕ್ಕೆ ಮುನ್ನ ಕಳುಹಿಸಬೇಕು.

  • News18 Kannada
  • 2-MIN READ
  • Last Updated :
  • Karnataka, India
  • Share this:

    NIT Karnataka Recruitment 2022: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ(National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ(Junior Research Fellow-JRF) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಡಿಸೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸೂರತ್ಕಲ್, ಕರ್ನಾಟಕದಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ಇ-ಮೇಲ್(E-Mail) ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
    ಹುದ್ದೆಜೂನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ1
    ಉದ್ಯೋಗದ ಸ್ಥಳಸೂರತ್ಕಲ್, ಕರ್ನಾಟಕ
    ವೇತನಮಾಸಿಕ ₹ 31,000


    ವಿದ್ಯಾರ್ಹತೆ:
    ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: IIAP Recruitment 2022: ತಿಂಗಳಿಗೆ 40 ಸಾವಿರ ಸಂಬಳ-ಡಿಪ್ಲೋಮಾ ಆಗಿದ್ರೆ ಕೇಂದ್ರ ಸರ್ಕಾರದ ನೌಕರಿ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನ್ನು ಇ-ಮೇಲ್ ಐಡಿ hemantha@nitk.edu.in ಗೆ ಡಿಸೆಂಬರ್ 16ಕ್ಕೆ ಮುನ್ನ ಕಳುಹಿಸಬೇಕು.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 05/12/2022
    ಇ-ಮೇಲ್ ಮಾಡಲು ಕೊನೆಯ ದಿನ: 16/12/2022


    ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ನಂಬರ್ 8762709897 ಗೆ ಸಂಪರ್ಕಿಸಬಹುದು.

    Published by:Latha CG
    First published: