• ಹೋಂ
  • »
  • ನ್ಯೂಸ್
  • »
  • Jobs
  • »
  • NIT Karnatakaದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ಆಸಕ್ತರು ಈಗಲೇ Apply ಮಾಡಿ

NIT Karnatakaದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ- ಆಸಕ್ತರು ಈಗಲೇ Apply ಮಾಡಿ

NIT Karnataka

NIT Karnataka

ಫೆಬ್ರವರಿ 16, 2023 ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

  • Share this:

NIT Karnataka Recruitment 2023: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ(National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಅಸೋಸಿಯೇಟ್(Project Associate) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 16, 2023 ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ಈಗಲೇ ಆಫ್​ಲೈನ್​/ ಪೋಸ್ಟ್​ ಮುಖಾಂತರ ಅಪ್ಲೈ ಮಾಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಹುದ್ದೆಪ್ರಾಜೆಕ್ಟ್​ ಅಸೋಸಿಯೇಟ್
ಒಟ್ಟು ಹುದ್ದೆ1
ವಿದ್ಯಾರ್ಹತೆಬಿ.ಟೆಕ್
ವೇತನಮಾಸಿಕ ₹ 18,000
ಅರ್ಜಿ ಸಲ್ಲಿಕೆ ಬಗೆಆಫ್​ಲೈನ್
ಉದ್ಯೋಗದ ಸ್ಥಳಸುರತ್ಕಲ್
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 16, 2023

ವಿದ್ಯಾರ್ಹತೆ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಕ್ಯಾನಿಕಲ್ ಎಂಜಿನಿಯರಿಂಗ್/ ಕೆಮಿಕಲ್ ಎಂಜಿನಿಯರಿಂಗ್/ ಎನ್ವಿರಾನ್​ಮೆಂಟಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಟೆಕ್ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: JOBS: ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ- ಬೆಂಗಳೂರಿನಲ್ಲಿ ಪೋಸ್ಟಿಂಗ್


ವಯೋಮಿತಿ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 16, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.
SC/ST/OBC/ ವಿಶೇಷ ಚೇತನ & ಮಹಿಳಾ ಅಭ್ಯರ್ಥಿಗಳಿಗೆ- 5 ವರ್ಷ


ವೇತನ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,000 ರೂ. ಸಂಬಳ ಕೊಡಲಾಗುತ್ತದೆ.


ಉದ್ಯೋಗದ ಸ್ಥಳ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸುರತ್ಕಲ್​​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಟೆಸ್ಟ್​ ಪರ್ಫಾರ್ಮೆನ್ಸ್​
ಸಂದರ್ಶನ


ಇದನ್ನೂ ಓದಿ: Job Offer: ಬೆಂಗಳೂರಿನ ಕಾಫಿ ಮಂಡಳಿ ಕಚೇರಿಯಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 40,000 ಸಂಬಳ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಡಾ. ವಾಸುದೇವ ಮಾದವ್
ಸಿಎಸ್ಆರ್ ಪ್ರಾಜೆಕ್ಟ್ ಸಂಯೋಜಕರು
ಮೈರ್ ಟೆಕ್ನಿಮಾಂಟ್ ಸೆಂಟರ್ ಫಾರ್ ರಿಸರ್ಚ್ ಇನ್ ವೇಸ್ಟ್ ರಿಸೈಕ್ಲಿಂಗ್ ಮತ್ತು ಸರ್ಕ್ಯುಲರ್ ಎಕಾನಮಿ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಸುರತ್ಕಲ್


ಅಥವಾ


ಅರ್ಜಿಯನ್ನು ಇ-ಮೇಲ್ ಐಡಿ mt.center-research@nitk.edu.in ಗೆ ಕಳುಹಿಸಬೇಕು.




ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 16, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು