NITM Belagavi Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್( National Institute of Traditional Medicine) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸೈಂಟಿಸ್ಟ್-ಬಿ, ಸೈಕಾಲಜಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ |
ಹುದ್ದೆ | 2 |
ಒಟ್ಟು ಹುದ್ದೆ | ಸೈಂಟಿಸ್ಟ್-ಬಿ, ಸೈಕಾಲಜಿಸ್ಟ್ |
ವಿದ್ಯಾರ್ಹತೆ | ಪದವಿ, ಎಂಬಿಬಿಎಸ್, ಎಂಡಿ |
ವೇತನ | ಮಾಸಿಕ ₹ 61,000 |
ಉದ್ಯೋಗದ ಸ್ಥಳ | ರಾಯಚೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 21, 2023 |
ಇದನ್ನೂ ಓದಿ: Spices Board Recruitment 2023: ಡಿಗ್ರಿ ಆಗಿದ್ರೆ ಬೆಂಗಳೂರಿನಲ್ಲಿದೆ ಬಂಪರ್ ಉದ್ಯೋಗ-ತಿಂಗಳಿಗೆ ₹ 60 ಸಾವಿರ ಸಂಬಳ
ವಿದ್ಯಾರ್ಹತೆ:
ಸೈಂಟಿಸ್ಟ್ ಬಿ- ಪದವಿ, ಎಂಬಿಬಿಎಸ್, ಎಂಡಿ
ಸೈಕಾಲಜಿಸ್ಟ್- ಪದವಿ, ಸ್ನಾತಕೋತ್ತರ ಪದವಿ
ವಯೋಮಿತಿ:
ಸೈಂಟಿಸ್ಟ್ ಬಿ- 35 ವರ್ಷ
ಸೈಕಾಲಜಿಸ್ಟ್- 33 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಸೈಂಟಿಸ್ಟ್ ಬಿ- ಮಾಸಿಕ ₹ 61,000
ಸೈಕಾಲಜಿಸ್ಟ್- ಮಾಸಿಕ ₹ 32,000
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ
ಇದನ್ನೂ ಓದಿ: RITES Recruitment 2023: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ ₹ 2.80 ಲಕ್ಷ ಸಂಬಳ
ಉದ್ಯೋಗದ ಸ್ಥಳ:
ರಾಯಚೂರು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 21, 2023
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು
ICMR - NITM
ನೆಹರೂ ನಗರ
ಬೆಳಗಾವಿ-590010
ಅಥವಾ
ರೆಸ್ಯೂಮ್ನ್ನು ಇ-ಮೇಲ್ ಐಡಿ smruthi.aiims@gmail.com ಗೆ ಕಳುಹಿಸಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ