• ಹೋಂ
  • »
  • ನ್ಯೂಸ್
  • »
  • Jobs
  • »
  • Bengaluru Jobs: ತಿಂಗಳಿಗೆ ₹ 35,000 ಸಂಬಳ- ಡಿಗ್ರಿ ಪಾಸಾದವರು ನಾಳೆಯೊಳಗೆ ಅರ್ಜಿ ಹಾಕಿ

Bengaluru Jobs: ತಿಂಗಳಿಗೆ ₹ 35,000 ಸಂಬಳ- ಡಿಗ್ರಿ ಪಾಸಾದವರು ನಾಳೆಯೊಳಗೆ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಒಟ್ಟು 12 ಸೀನಿಯರ್ ರಿಸರ್ಚ್​ ಫೆಲೋ, ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಸಂಸ್ಥೆಯು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿತ್ತು. ಆ ಪ್ರಕಾರ, ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date).

  • Share this:

NIVEDI Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್​​ನಲ್ಲಿ(National Institute of Veterinary Epidemiology and Disease Informatics) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 12 ಸೀನಿಯರ್ ರಿಸರ್ಚ್​ ಫೆಲೋ, ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಸಂಸ್ಥೆಯು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿತ್ತು. ಆ ಪ್ರಕಾರ, ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆNIVEDI
ಹುದ್ದೆಸೀನಿಯರ್ ರಿಸರ್ಚ್​ ಫೆಲೋ, ಪ್ರಾಜೆಕ್ಟ್​ ಅಸೋಸಿಯೇಟ್
ಒಟ್ಟು ಹುದ್ದೆ12
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
ವೇತನಮಾಸಿಕ ₹ 20,000-35,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 13,  2023

ಹುದ್ದೆಯ ಮಾಹಿತಿ:
ಸೀನಿಯರ್ ರಿಸರ್ಚ್​ ಫೆಲೋ- 3
ಪ್ರಾಜೆಕ್ಟ್​ ಅಸೋಸಿಯೇಟ್-1
ಫೀಲ್ಡ್​ ಅಸಿಸ್ಟೆಂಟ್-1
ಯಂಗ್​ ಪ್ರೊಫೆಶನಲ್-3
ಲ್ಯಾಬ್ ಸಪೋರ್ಟಿಂಗ್ ಸ್ಟಾಫ್-1
ಆಫೀಸ್ ಅಸಿಸ್ಟೆಂಟ್-1
ಅಸಿಸ್ಟೆಂಟ್ ಮ್ಯಾನೇಜರ್-1
ಬ್ಯುಸಿನೆಸ್ ಎಕ್ಸಿಕ್ಯೂಟಿವ್-1


ವಿದ್ಯಾರ್ಹತೆ:
ಸೀನಿಯರ್ ರಿಸರ್ಚ್​ ಫೆಲೋ- ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಸೈನ್ಸ್, ಮಾಹಿತಿ ವಿಜ್ಞಾನ, ಬಯೋಇನ್ಫರ್ಮ್ಯಾಟಿಕ್ಸ್, ಬಯೋಟೆಕ್ನಾಲಜಿ, ಅಂಕಿಅಂಶಗಳಲ್ಲಿ ಎಂ.ಟೆಕ್
ಪ್ರಾಜೆಕ್ಟ್​ ಅಸೋಸಿಯೇಟ್- ಎಂಜಿನಿಯರಿಂಗ್‌ನಲ್ಲಿ ಪದವಿ, ನ್ಯಾಚುರಲ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ, ಬಯೋಇನ್ಫರ್ಮ್ಯಾಟಿಕ್ಸ್, ಬಯೋಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್
ಫೀಲ್ಡ್​ ಅಸಿಸ್ಟೆಂಟ್- ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಕಂಪ್ಯೂಟರ್ ಸೈನ್ಸ್, ಮಾಹಿತಿ ವಿಜ್ಞಾನ, ಬಯೋ-ಇನ್‌ಫರ್ಮ್ಯಾಟಿಕ್ಸ್‌ನಲ್ಲಿ ಪದವಿ
ಯಂಗ್​ ಪ್ರೊಫೆಶನಲ್- ಪದವಿ, ಲೈಫ್ ಸೈನ್ಸ್, ಬಯೋಟೆಕ್ನಾಲಜಿ, ಮೈಕ್ರೋಬಯಾಲಜಿ, ಮಾಲಿಕ್ಯುಲರ್ ಬಯಾಲಜಿ, ಬಯೋಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ
ಲ್ಯಾಬ್ ಸಪೋರ್ಟಿಂಗ್ ಸ್ಟಾಫ್, ಆಫೀಸ್ ಅಸಿಸ್ಟೆಂಟ್- ಪಿಯುಸಿ
ಅಸಿಸ್ಟೆಂಟ್ ಮ್ಯಾನೇಜರ್- ಸ್ನಾತಕೋತ್ತರ ಪದವಿ, M.Tech, MBA
ಬ್ಯುಸಿನೆಸ್ ಎಕ್ಸಿಕ್ಯೂಟಿವ್- B.Tech, ಸ್ನಾತಕೋತ್ತರ ಪದವಿ, MBA, MCA, M.Sc, M.A


ಇದನ್ನೂ ಓದಿ: Bank Jobs: ಕರ್ನಾಟಕ ಬ್ಯಾಂಕ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಫೆ.15ರೊಳಗೆ Apply ಮಾಡಿ


ವಯೋಮಿತಿ:
ಸೀನಿಯರ್ ರಿಸರ್ಚ್​ ಫೆಲೋ- 35 ವರ್ಷ
ಪ್ರಾಜೆಕ್ಟ್​ ಅಸೋಸಿಯೇಟ್-35 ವರ್ಷ
ಫೀಲ್ಡ್​ ಅಸಿಸ್ಟೆಂಟ್- 50 ವರ್ಷ
ಯಂಗ್​ ಪ್ರೊಫೆಶನಲ್- 21-45 ವರ್ಷ
ಲ್ಯಾಬ್ ಸಪೋರ್ಟಿಂಗ್ ಸ್ಟಾಫ್- 18-28 ವರ್ಷ
ಆಫೀಸ್ ಅಸಿಸ್ಟೆಂಟ್- 18-28 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್- 25-45 ವರ್ಷ
ಬ್ಯುಸಿನೆಸ್ ಎಕ್ಸಿಕ್ಯೂಟಿವ್- 25-30 ವರ್ಷ


ಸೀನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಹಾಕುವ ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಸೀನಿಯರ್ ರಿಸರ್ಚ್​ ಫೆಲೋ- ಮಾಸಿಕ ₹ 20,000-35,000
ಪ್ರಾಜೆಕ್ಟ್​ ಅಸೋಸಿಯೇಟ್- ಮಾಸಿಕ ₹ 20,000-35,000
ಫೀಲ್ಡ್​ ಅಸಿಸ್ಟೆಂಟ್- ಮಾಸಿಕ ₹ 20,000
ಯಂಗ್​ ಪ್ರೊಫೆಶನಲ್- ಮಾಸಿಕ ₹ 20,000
ಲ್ಯಾಬ್ ಸಪೋರ್ಟಿಂಗ್ ಸ್ಟಾಫ್- ಮಾಸಿಕ ₹ 35,000
ಆಫೀಸ್ ಅಸಿಸ್ಟೆಂಟ್- ಮಾಸಿಕ ₹ 15,000
ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 70,000
ಬ್ಯುಸಿನೆಸ್ ಎಕ್ಸಿಕ್ಯೂಟಿವ್- ಮಾಸಿಕ ₹ 30,000


ಉದ್ಯೋಗದ ಸ್ಥಳ
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಸಂದರ್ಶನ


ಇದನ್ನೂ ಓದಿ:Railway Jobs: ಹಾಸನ-ಮಂಗಳೂರು ರೈಲು ಅಭಿವೃದ್ಧಿ ಕಂಪನಿಯಲ್ಲಿ ಡಿಗ್ರಿ ಪಾಸಾದವರಿಗೆ ಬಂಪರ್ ಉದ್ಯೋಗ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.


ICAR-NIVEDI
ರಾಮಗೊಂಡನಹಳ್ಳಿ
ಯಲಹಂಕ
ಬೆಂಗಳೂರು-560064ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/01/2023
ಅರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 13, 2023 (ನಾಳೆ)

Published by:Latha CG
First published: