• Home
  • »
  • News
  • »
  • jobs
  • »
  • NLSIU Recruitment 2023: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕೆಲಸ ಖಾಲಿ ಇದೆ

NLSIU Recruitment 2023: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕೆಲಸ ಖಾಲಿ ಇದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23160537/23213160/23160533 ಗೆ ಕರೆ ಮಾಡಿ. ಅಥವಾ ಇ-ಮೇಲ್ ಐಡಿ recruitment@nls.ac.in ಗೆ ಸಂಪರ್ಕಿಸಿ.

  • News18 Kannada
  • 4-MIN READ
  • Last Updated :
  • New Delhi, India
  • Share this:

    NLSIU Recruitment 2023: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ(National Law School of India University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ರಿಸರ್ಚ್​ ಅಸಿಸ್ಟೆಂಟ್(Research Assistant) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರಿನಲ್ಲಿ(Bengaluru) ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಜನವರಿ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ
    ಹುದ್ದೆರಿಸರ್ಚ್​ ಅಸಿಸ್ಟೆಂಟ್
    ಒಟ್ಟು ಹುದ್ದೆ1
    ವೇತನನಿಯಮಾನುಸಾರ
    ಉದ್ಯೋಗದ ಸ್ಥಳಬೆಂಗಳೂರು


    ಶೈಕ್ಷಣಿಕ ಅರ್ಹತೆ:
    ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: NLSIU Recruitment 2023: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕೆಲಸ ಖಾಲಿ ಇದೆ


    ವಯೋಮಿತಿ:
    ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂದು ಯೂನಿವರ್ಸಿಟಿಯು ನಿಗದಿಪಡಿಸಿಲ್ಲ. ಜೊತೆಗೆ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ವೇತನ:
    ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಕೊಡಲಾಗುತ್ತದೆ.


    ಅರ್ಜಿ ಶುಲ್ಕ:
    ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


    ಉದ್ಯೋಗದ ಸ್ಥಳ:
    ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ಕೊಡಲಾಗುತ್ತದೆ.


    ಇದನ್ನೂ ಓದಿ: KRCL Recruitment 2023: ಎಂಜಿನಿಯರಿಂಗ್ ಆದವರಿಗೆ ಕೊಂಕಣ ರೈಲ್ವೆಯಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 77 ಸಾವಿರ ಸಂಬಳ


    ಆಯ್ಕೆ ಪ್ರಕ್ರಿಯೆ:
    ದಾಖಲಾತಿ ಪರಿಶೀಲನೆ
    ಲಿಖಿತ ಪರೀಕ್ಷೆ
    ಸಂದರ್ಶನ


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/12/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 11/01/2023


    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23160537/23213160/23160533 ಗೆ ಕರೆ ಮಾಡಿ. ಅಥವಾ ಇ-ಮೇಲ್ ಐಡಿ recruitment@nls.ac.in ಗೆ ಸಂಪರ್ಕಿಸಿ.

    Published by:Latha CG
    First published: