NMPT Recruitment 2023: ನವ ಮಂಗಳೂರು ಬಂದರು ಟ್ರಸ್ಟ್(New Mangalore Port Trust )ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಎಂಜಿನಿಯರ್ (Engineer) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಮಂಗಳೂರಿನಲ್ಲಿ (Mangalore) ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಮಾರ್ಚ್ 16, 2023 ರಂದು ಸಂದರ್ಶನ (Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನವ ಮಂಗಳೂರು ಬಂದರು ಟ್ರಸ್ಟ್ |
ಹುದ್ದೆ | ಎಂಜಿನಿಯರ್ |
ಒಟ್ಟು ಹುದ್ದೆ | 3 |
ಆಯ್ಕೆ ಪ್ರಕಿಯೆ | ಲಿಖಿತ ಪರೀಕ್ಷೆ, ಸಂದರ್ಶನ |
ವೇತನ | ಮಾಸಿಕ ₹ 60,000 |
ಉದ್ಯೋಗದ ಸ್ಥಳ | ಮಂಗಳೂರು |
ಸಂದರ್ಶನ ನಡೆಯುವ ದಿನ | ಮಾರ್ಚ್ 16, 2023 |
ವೇತನ:
ಮಾಸಿಕ ₹ 60,000
ಉದ್ಯೋಗದ ಸ್ಥಳ:
ಮಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: BOB Recruitment 2023: ಹಾಸನ, ಚಿಕ್ಕಮಗಳೂರು ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ
ಸಂದರ್ಶನ ನಡೆಯುವ ಸ್ಥಳ:
ಉಪಾಧ್ಯಕ್ಷರು
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು
ಕರ್ನಾಟಕ - 575010
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/03/2023
ಸಂದರ್ಶನ ನಡೆಯುವ ದಿನ: ಮಾರ್ಚ್ 16, 2023
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0824-2887265 ಗೆ ಸಂಪರ್ಕಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ