NTPC Recruitment 2023: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (National Thermal Power Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 300 ಅಸಿಸ್ಟೆಂಟ್ ಮ್ಯಾನೇಜರ್ (Assistant Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 2, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆ | ಅಸಿಸ್ಟೆಂಟ್ ಮ್ಯಾನೇಜರ್ |
ಒಟ್ಟು ಹುದ್ದೆ | 300 |
ವಿದ್ಯಾರ್ಹತೆ | ಡಿಪ್ಲೊಮಾ, ಬಿ.ಎಸ್ಸಿ |
ವೇತನ | ಮಾಸಿಕ ₹ 60,000-1,80,000 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 2, 2023 |
ವಿದ್ಯಾರ್ಹತೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PwBD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PwBD/ ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ/ EWS/OBC ಅಭ್ಯರ್ಥಿಗಳು- 300 ರೂ.
ಪಾವತಿಸುವ ಬಗೆ- ಆನ್ಲೈನ್/ ಆಫ್ಲೈನ್
ಇದನ್ನೂ ಓದಿ: Karnataka Jobs: ತೋಟಗಾರಿಕಾ ಇಲಾಖೆ ನೇಮಕಾತಿ- ಬರೋಬ್ಬರಿ 5465 ಹುದ್ದೆಗಳ ಭರ್ತಿ
ವೇತನ:
ಮಾಸಿಕ ₹ 60,000-1,80,000
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಟೆಸ್ಟ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/05/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 2, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ