PGCIL Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Power Grid Corporation of India Limited -PGCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 211 ಡಿಪ್ಲೊಮಾ ಟ್ರೇನಿ(Diploma Trainee) ಪೋಸ್ಟ್ಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 31, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಡಿಪ್ಲೊಮಾ ಟ್ರೇನಿ |
ಒಟ್ಟು ಹುದ್ದೆ | 211 |
ವೇತನ | ಮಾಸಿಕ ₹ 25,000-1,17,500 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಶೈಕ್ಷಣಿಕ ಅರ್ಹತೆ ಏನಿರಬೇಕು?
ಎಲೆಕ್ಟ್ರಿಕಲ್ (EE)- ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ (ಪವರ್)/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಪವರ್ ಸಿಸ್ಟಮ್ ಎಂಜಿನಿಯರಿಂಗ್/ಪವರ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ
ಎಲೆಕ್ಟ್ರಾನಿಕ್ಸ್ (EC)-ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ ಕಮ್ಯುನಿಕೇಷನ್/ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ
ಸಿವಿಲ್ (CE)-ಸಿವಿಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ
ಇದನ್ನೂ ಓದಿ: BTSL Recruitment 2022: ಮಾಸಿಕ ವೇತನ 1.40 ಲಕ್ಷ- ಬಿಇ/ಬಿ.ಟೆಕ್ ಪದವೀಧರರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗ
ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2022ಕ್ಕೆ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು -5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PWD/Ex-SM ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 300 ರೂ.
ಅರ್ಜಿ ಶುಲ್ಕ ಪಾವತಿಸುವ ಬಗೆ- ಆನ್ಲೈನ್
ಇದನ್ನೂ ಓದಿ: UPSC Mains Result 2022: ಯುಪಿಎಸ್ಸಿ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ- ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
ಲಿಖಿತ ಪರೀಕ್ಷೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 31/12/2022
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: ಫೆಬ್ರವರಿ 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ