PGCIL Recruitment 2023: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Power Grid Corporation of India Limited -PGCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 48 ಜೂನಿಯರ್ ಆಫೀಸರ್ ಟ್ರೈನಿ (HR) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಜೂನಿಯರ್ ಆಫೀಸರ್ ಟ್ರೈನಿ |
ವಿದ್ಯಾರ್ಹತೆ | ಡಿಗ್ರಿ |
ವೇತನ | ಮಾಸಿಕ ₹ 25,000- 1,17,500 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 30, 2023 |
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮೇ 30, 2023 ಕ್ಕೆ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC, ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು - 10 ವರ್ಷ
ಇದನ್ನೂ ಓದಿ: Job Search: ಎಂಜಿನಿಯರಿಂಗ್ ಆಗಿದೆಯಾ? ಮೈಸೂರಿನಲ್ಲಿ ಕೆಲಸ ಖಾಲಿ ಇದೆ
ಅರ್ಜಿ ಶುಲ್ಕ:
SC/ST/PwBD/ ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 300 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ಮಾಸಿಕ ₹ 25,000- 1,17,500
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ/ ಕಂಪ್ಯೂಟರ್ ಆಧಾರಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ಕಂಪ್ಯೂಟರ್ ಸ್ಕಿಲ್ ಟೆಸ್ಟ್
ಅಭ್ಯರ್ಥಿಗಳ ಎಂಪನೆಲ್ಮೆಂಟ್
ನೇಮಕಾತಿ ಮತ್ತು ಪೂರ್ವ-ಉದ್ಯೋಗ ವೈದ್ಯಕೀಯ ಪರೀಕ್ಷೆಯ ಆಫರ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 30, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ