• Home
  • »
  • News
  • »
  • jobs
  • »
  • JOBS: ಎಂಜಿನಿಯರಿಂಗ್ ಪಾಸಾದವರಿಗೆ ಲಕ್ಷಗಟ್ಟಲೇ ಸಂಬಳದ ಉದ್ಯೋಗ- ಈಗಲೇ Apply ಮಾಡಿ

JOBS: ಎಂಜಿನಿಯರಿಂಗ್ ಪಾಸಾದವರಿಗೆ ಲಕ್ಷಗಟ್ಟಲೇ ಸಂಬಳದ ಉದ್ಯೋಗ- ಈಗಲೇ Apply ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಫೆಬ್ರವರಿ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ.

  • News18 Kannada
  • 3-MIN READ
  • Last Updated :
  • New Delhi, India
  • Share this:

PGCIL Recruitment 2023: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್​ (Power Grid Corporation of India Limited -PGCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಎಂಜಿನಿಯರ್ ಟ್ರೇನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್​
ಹುದ್ದೆಎಂಜಿನಿಯರ್ ಟ್ರೇನಿ
ವಿದ್ಯಾರ್ಹತೆಎಂಜಿನಿಯರಿಂಗ್
ವೇತನಮಾಸಿಕ 40,000-1,60,000 ರೂ.
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಕೆ ಬಗೆಆನ್​ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 18, 2023


ಹುದ್ದೆಯ ಬಗೆ:
ಎಂಜಿನಿಯರ್ ಟ್ರೇನಿ (ಎಲೆಕ್ಟ್ರಿಕಲ್)
ಎಂಜಿನಿಯರ್ ಟ್ರೇನಿ (ಎಲೆಕ್ಟ್ರಾನಿಕ್ಸ್​)
ಎಂಜಿನಿಯರ್ ಟ್ರೇನಿ (ಸಿವಿಲ್)
ಎಂಜಿನಿಯರ್ ಟ್ರೇನಿ (ಕಂಪ್ಯೂಟರ್ ಸೈನ್ಸ್​)


ಇದನ್ನೂ ಓದಿ: Belagavi: ಆರೋಗ್ಯ ಇಲಾಖೆಯಲ್ಲಿ 37 ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ ₹ 60,000 ಸಂಬಳ


ವಿದ್ಯಾರ್ಹತೆ:


ಎಂಜಿನಿಯರ್ ಟ್ರೇನಿ (ಎಲೆಕ್ಟ್ರಿಕಲ್)- ಬಿ.ಎಸ್ಸಿ, ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ (ಪವರ್)/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಪವರ್ ಸಿಸ್ಟಮ್ಸ್ ಇಂಜಿನಿಯರಿಂಗ್/ಪವರ್ ಇಂಜಿನಿಯರಿಂಗ್ (ಎಲೆಕ್ಟ್ರಿಕಲ್)ನಲ್ಲಿ ಬಿಇ/ ಬಿ.ಟೆಕ್
ಎಂಜಿನಿಯರ್ ಟ್ರೇನಿ (ಎಲೆಕ್ಟ್ರಾನಿಕ್ಸ್​)- ಬಿ.ಎಸ್ಸಿ, ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ ಕಮ್ಯುನಿಕೇಷನ್/ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್
ಎಂಜಿನಿಯರ್ ಟ್ರೇನಿ (ಸಿವಿಲ್)- ಬಿ.ಎಸ್ಸಿ, ಸಿವಿಲ್ ಎಂಜಿನಿಯರಿಂಗ್​ನಲ್ಲಿ ಬಿಇ/ಬಿ.ಟೆಕ್
ಎಂಜಿನಿಯರ್ ಟ್ರೇನಿ (ಕಂಪ್ಯೂಟರ್ ಸೈನ್ಸ್​)- ಬಿಎಸ್ಸಿ, ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಇಂಜಿನಿಯರಿಂಗ್/ಮಾಹಿತಿ ತಂತ್ರಜ್ಞಾನದಲ್ಲಿ ಬಿಇ/ ಬಿ.ಟೆಕ್


ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2023ಕ್ಕೆ 18 ರಿಂದ 28 ವರ್ಷದೊಳಗಿರಬೇಕು.


ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ


ಅರ್ಜಿ ಶುಲ್ಕ:
SC/ST/PWD/ ಮಾಜಿ ಸೈನಿಕ/ ವಿಭಾಗೀಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳು- 500 ರೂ.
ಪಾವತಿಸುವ ವಿಧಾನ- ಆನ್​ಲೈನ್​


ವೇತನ:
ಮಾಸಿಕ 40,000-1,60,000 ರೂ.


ಉದ್ಯೋಗದ ಸ್ಥಳ:
ಭಾರತ




ಆಯ್ಕೆ ಪ್ರಕ್ರಿಯೆ:
GATE 2023 ಅಂಕಗಳು
ಗ್ರೂಪ್​ ಡಿಸ್ಕಶನ್
ವೈಯಕ್ತಿಕ ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 18, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು