• ಹೋಂ
  • »
  • ನ್ಯೂಸ್
  • »
  • Jobs
  • »
  • JOBS: ಕ್ವಾಲಿಟಿ ಕೌನ್ಸಿಲ್ ಆಫ್​ ಇಂಡಿಯಾದಲ್ಲಿ ಕೆಲಸಕ್ಕೆ ಅರ್ಜಿ ಹಾಕಿ

JOBS: ಕ್ವಾಲಿಟಿ ಕೌನ್ಸಿಲ್ ಆಫ್​ ಇಂಡಿಯಾದಲ್ಲಿ ಕೆಲಸಕ್ಕೆ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ samar@qcin.org ಗೆ ಕಳುಹಿಸಬೇಕು.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

QCI Recruitment 2023: ಕ್ವಾಲಿಟಿ ಕೌನ್ಸಿಲ್ ಆಫ್​ ಇಂಡಿಯಾ (Quality Council of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಪ್ಲಿಕೇಶನ್ (Application) ಹಾಕಲು ಇವತ್ತೇ ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಅನೇಕ ಮೌಲ್ಯಮಾಪಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪುಣೆ, ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಈಗಲೇ ಇ-ಮೇಲ್ (E-Mail) ಮಾಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕ್ವಾಲಿಟಿ ಕೌನ್ಸಿಲ್ ಆಫ್​ ಇಂಡಿಯಾ
ಹುದ್ದೆಮೌಲ್ಯಮಾಪಕ
ವಿದ್ಯಾರ್ಹತೆಪದವಿ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳಬೆಂಗಳೂರು
ಇ-ಮೇಲ್ ಐಡಿsamar@qcin.org

ವಿದ್ಯಾರ್ಹತೆ:
ಕ್ವಾಲಿಟಿ ಕೌನ್ಸಿಲ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಕ್ವಾಲಿಟಿ ಕೌನ್ಸಿಲ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: Job Alert: ಮೈಸೂರಿನ JSS​ ವಿದ್ಯಾಪೀಠದಲ್ಲಿ ಕೆಲಸ ಖಾಲಿ ಇದೆ- ಆಸಕ್ತರು ನಾಳೆಯೊಳಗೆ ಅರ್ಜಿ ಹಾಕಿ


ವೇತನ:
ನಿಗದಿಪಡಿಸಿಲ್ಲ.


ಉದ್ಯೋಗದ ಸ್ಥಳ:
ದೆಹಲಿ, ಡೆಹ್ರಾಡೂನ್, ಪುಣೆ, ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ


ಇದನ್ನೂ ಓದಿ: NWDA Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ samar@qcin.org ಗೆ ಕಳುಹಿಸಬೇಕು.

top videos



    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 26/03/2023
    ಇ-ಮೇಲ್ ಕಳುಹಿಸಲು ಕೊನೆಯ ದಿನ: ಮಾರ್ಚ್​ 30, 2023 (ಇಂದು)

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು