• ಹೋಂ
  • »
  • ನ್ಯೂಸ್
  • »
  • Jobs
  • »
  • Job Alert: ಮಸಾಲೆ ಮಂಡಳಿ ನೇಮಕಾತಿ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ

Job Alert: ಮಸಾಲೆ ಮಂಡಳಿ ನೇಮಕಾತಿ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ

ಭಾರತೀಯ ಮಸಾಲೆ ಮಂಡಳಿ

ಭಾರತೀಯ ಮಸಾಲೆ ಮಂಡಳಿ

ಮಾರ್ಚ್ 17, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

Spices Board Recruitment 2023: ಭಾರತೀಯ ಮಸಾಲೆ ಮಂಡಳಿ(Spices Board of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಕನ್ಸಲ್ಟೆಂಟ್(Consultant) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಕೊಚ್ಚಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 17, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತೀಯ ಮಸಾಲೆ ಮಂಡಳಿ
ಹುದ್ದೆಕನ್ಸಲ್ಟೆಂಟ್
ಒಟ್ಟು ಹುದ್ದೆ7
ವಿದ್ಯಾರ್ಹತೆಪದವಿ
ವೇತನಮಾಸಿಕ ₹ 40,000-60,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಮಾರ್ಚ್ 17, 2023

ವಿದ್ಯಾರ್ಹತೆ:
ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 17, 2023ಕ್ಕೆ ಗರಿಷ್ಠ 63 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: RITES Recruitment 2023: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ ₹ 2.80 ಲಕ್ಷ ಸಂಬಳ


ವೇತನ:
ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000-60,000 ವೇತನ ಕೊಡಲಾಗುತ್ತದೆ.


ಉದ್ಯೋಗದ ಸ್ಥಳ:
ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮುಂಬೈ, ಬರಾಬಂಕಿ, ಬೆಂಗಳೂರು, ಕೊಚ್ಚಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಪ್ರೆಸೆಂಟೇಶನ್
ಸಂದರ್ಶನ




ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಕಾರ್ಯದರ್ಶಿ
ಮಸಾಲೆ ಮಂಡಳಿ
ಸುಗಂಧ ಭವನ
N.H. ಬೈ ಪಾಸ್
ಪಲರಿವಟ್ಟಂ. P.O.
ಕೊಚ್ಚಿ - 682025


ಅರ್ಜಿ ಇಲ್ಲಿದೆ:


ಅರ್ಜಿ & ನೋಟಿಫಿಕೇಶನ್


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 17, 2023


ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0484-2333610 to 616 ಗೆ ಕರೆ ಮಾಡಿ.

Published by:Latha CG
First published: