• ಹೋಂ
  • »
  • ನ್ಯೂಸ್
  • »
  • Jobs
  • »
  • Job Alert: 10ನೇ ಕ್ಲಾಸ್ ಪಾಸಾಗಿದ್ದೀರಾ? ಈ ಕೆಲಸಕ್ಕೆ ಅಪ್ಲೈ ಮಾಡಿದ್ರೆ 35 ಸಾವಿರ ಸಂಬಳ ಸಿಗುತ್ತೆ

Job Alert: 10ನೇ ಕ್ಲಾಸ್ ಪಾಸಾಗಿದ್ದೀರಾ? ಈ ಕೆಲಸಕ್ಕೆ ಅಪ್ಲೈ ಮಾಡಿದ್ರೆ 35 ಸಾವಿರ ಸಂಬಳ ಸಿಗುತ್ತೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜೂನ್ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

  • News18 Kannada
  • 5-MIN READ
  • Last Updated :
  • New Delhi, India
  • Share this:

Sports Authority of India Recruitment 2023: ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of India ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಮಸಾಜ್​ ಥೆರಪಿಸ್ಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತೀಯ ಕ್ರೀಡಾ ಪ್ರಾಧಿಕಾರ
ಹುದ್ದೆಮಸಾಜ್​ ಥೆರಪಿಸ್ಟ್
ಒಟ್ಟು ಹುದ್ದೆ9
ವಿದ್ಯಾರ್ಹತೆ10ನೇ ತರಗತಿ
ವೇತನಮಾಸಿಕ ₹ 35,000
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಜೂನ್ 11, 2023

ವಿದ್ಯಾರ್ಹತೆ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.




ವಯೋಮಿತಿ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 11, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಪ್ರಸ್ತುತ ಭಾರತೀಯ ಕ್ರೀಡಾ ಪ್ರಾಧಿಕಾರದ ನೌಕರರಿಗೆ 2 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


ಇದನ್ನೂ ಓದಿ: Karnataka Govt Jobs: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿ ಕೆಲಸಕ್ಕೆ ಅರ್ಜಿ ಹಾಕಿ- ಬಂಪರ್ ಸ್ಯಾಲರಿ


ವೇತನ:
ಮಾಸಿಕ ₹ 35,000


ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ


ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಪ್ರಾಂಶುಪಾಲರು
ಲಕ್ಷ್ಮೀಭಾಯಿ ನ್ಯಾಷನಲ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಶನ್
ಕಾರ್ಯವಟ್ಟಂ P.O
ತಿರುವನಂತಪುರಂ - 695581
ಕೇರಳ
ಭಾರತ


ಇದನ್ನೂ ಓದಿ: Job Alert: ತಿಂಗಳಿಗೆ 2 ಲಕ್ಷದವರೆಗೆ ಸಂಬಳ- ಬೆಂಗಳೂರಿನಲ್ಲಿ ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಹಾಕಿ

top videos


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/05/2023
    ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 11, 2023

    First published: