ಭಾರತೀಯ ಕ್ರೀಡಾ ಪ್ರಾಧಿಕಾರವು ಪ್ರಸ್ತುತ 2023 ಕ್ಕೆ ಲಭ್ಯವಿರುವ ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಜೂನಿಯರ್ ಕನ್ಸಲ್ಟೆಂಟ್ (Junior consultant) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಲ್ಲಿ ವಿವರಗಳನ್ನು ಪರಿಶೀಲಿಸಬಹುದು. ನೀವೂ ಕೂಡಾ ಈ ಹುದ್ದೆಗೆ ಆನ್ಲೈನ್ (Online) ಮೂಲಕ ಅಪ್ಲೈ ಮಾಡಬಹುದು. ಈ ಕುರಿತು ಇನ್ನಷ್ಟು ಮಾಹಿತಿಯನ್ನು(Information) ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಪಡೆದುಕೊಳ್ಳಬಹುದು.
ಹುದ್ದೆ | ಜೂನಿಯರ್ ಕನ್ಸಲ್ಟೆಂಟ್ |
ಸಂಸ್ಥೆ | ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ |
ಉದ್ಯೋಗ ಮಾಹಿತಿ | ಭಾರತೀಯ ಕ್ರೀಡಾ ಪ್ರಾಧಿಕಾರ ನೀಡುವ ಹುದ್ದೆ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಉದ್ಯೋಗ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆ ದಿನಾಂಕ | 28/01/2023 |
ಸಂಬಳ | ತಿಂಗಳಿಗೆ ರೂ.80,250 - ರೂ.80,250 |
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2023 ರ ಸಂಪೂರ್ಣ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು. ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2023 ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28/01/2023
ಹುದ್ದೆ: ಜೂನಿಯರ್ ಕನ್ಸಲ್ಟೆಂಟ್
ಸಂಸ್ಥೆ: ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ
ಉದ್ಯೋಗ ಸ್ಥಳ: ಬೆಂಗಳೂರು
ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ
ಶೈಕ್ಷಣಿಕ ಅರ್ಹತೆ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನಿಗದಿಪಡಿಸಿದಂತೆ ಅಗತ್ಯವಿರುವ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು CA, MA, M.Com, PG ಡಿಪ್ಲೊಮಾವನ್ನು ಹೊಂದಿರಬೇಕು.
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ.
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಜೂನಿಯರ್ ಕನ್ಸಲ್ಟೆಂಟ್ ನೇಮಕಾತಿ 2023 ರ ವೇತನವು ಪ್ರತಿ ತಿಂಗಳು ರೂ.80,250 ಆಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಜೂನಿಯರ್ ಕನ್ಸಲ್ಟೆಂಟ್ ಆಗಿ ಸೇರಿಕೊಳ್ಳುತ್ತಾರೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ