• ಹೋಂ
  • »
  • ನ್ಯೂಸ್
  • »
  • Jobs
  • »
  • UIDAI Recruitment 2023: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ- ಬೇಗ ಅಪ್ಲೈ ಮಾಡಿ

UIDAI Recruitment 2023: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ- ಬೇಗ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜುಲೈ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಆಸಕ್ತರು ಆಫ್​ಲೈನ್(Offline) ಮೂಲಕ ಅರ್ಜಿ ಹಾಕಿ.

  • Share this:

UIDAI Recruitment 2023: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಸೆಕ್ಷನ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಜುಲೈ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಆಸಕ್ತರು ಆಫ್​ಲೈನ್(Offline) ಮೂಲಕ ಅರ್ಜಿ ಹಾಕಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಹುದ್ದೆಸೆಕ್ಷನ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್
ಒಟ್ಟು ಹುದ್ದೆ4
ವೇತನನಿಗದಿಪಡಿಸಿಲ್ಲ
ಅರ್ಜಿ ಸಲ್ಲಿಕೆ ಬಗೆಆಫ್​ಲೈನ್
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜುಲೈ 11, 2023

ಹುದ್ದೆಯ ಮಾಹಿತಿ:
ಡೆಪ್ಯುಟಿ ಡೈರೆಕ್ಟರ್-1
ಅಸಿಸ್ಟೆಂಟ್ ಅಕೌಂಟ್ ಆಫೀಸರ್-1
ಸೆಕ್ಷನ್ ಆಫೀಸರ್-1
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- 1


ಇದನ್ನೂ ಓದಿ: Government Job: ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ನೇಮಕಾತಿ- ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ


ವಿದ್ಯಾರ್ಹತೆ:
ಡೆಪ್ಯುಟಿ ಡೈರೆಕ್ಟರ್- ಅಧಿಸೂಚನೆ ಪರಿಶೀಲಿಸಿ
ಅಸಿಸ್ಟೆಂಟ್ ಅಕೌಂಟ್ ಆಫೀಸರ್-ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್​ ಅಕೌಂಟೆಂಟ್, ಎಂಬಿಎ
ಸೆಕ್ಷನ್ ಆಫೀಸರ್- ಅಧಿಸೂಚನೆ ಪರಿಶೀಲಿಸಿ
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- ಅಧಿಸೂಚನೆ ಪರಿಶೀಲಿಸಿ


ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಜುಲೈ 11, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ




ವೇತನ:
ನಿಗದಿಪಡಿಸಿಲ್ಲ.


ಉದ್ಯೋಗದ ಸ್ಥಳ:
ಬೆಂಗಳೂರು


ಇದನ್ನೂ ಓದಿ: Job Search: ತಿಂಗಳಿಗೆ 45,000 ಸಂಬಳ- ಕೃಷಿ ವಿಜ್ಞಾನ ಯೂನಿವರ್ಸಿಟಿಯಲ್ಲಿ ಕೆಲಸ ಖಾಲಿ ಇದೆ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಆಧಾರ್ ಕಾಂಪ್ಲೆಕ್ಸ್
NTI ಲೇಔಟ್
ಟಾಟಾ ನಗರ
ಕೊಡಿಗೇಹಳ್ಳಿ
ತಂತ್ರಜ್ಞಾನ ಕೇಂದ್ರ
ಬೆಂಗಳೂರು-560092

top videos


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/05/2023
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 11, 2023

    First published: