UIDAI Recruitment 2023: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಅಕೌಂಟೆಂಟ್ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಜೂನ್ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಇದನ್ನೂ ಓದಿ: JNCASR Recruitment 2023: ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮೇ 1ರೊಳಗೆ ಅಪ್ಲೈ ಮಾಡಿ
ಹುದ್ದೆಯ ಮಾಹಿತಿ:
ಪ್ರೈವೇಟ್ ಸೆಕ್ರೆಟರಿ- 1
ಅಕೌಂಟೆಂಟ್- 1
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್-1
ವಿದ್ಯಾರ್ಹತೆ:
ನೋಟಿಫಿಕೇಶನ್ ಪರಿಶೀಲಿಸಿ.
ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: CFTRI Recruitment 2023: ತಿಂಗಳಿಗೆ 35 ಸಾವಿರ ಸಂಬಳ- ಮೈಸೂರಿನಲ್ಲಿದೆ ಬಂಪರ್ ಉದ್ಯೋಗ
ವೇತನ:
ನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳ:
ಭುವನೇಶ್ವರ
ಒಡಿಶಾ
ಬೆಂಗಳೂರು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 5, 2023
ಸಂಸ್ಥೆ | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ |
ಹುದ್ದೆ | ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಅಕೌಂಟೆಂಟ್ |
ಒಟ್ಟು ಹುದ್ದೆ | 3 |
ವೇತನ | ನಿಗದಿಪಡಿಸಿಲ್ಲ |
ಅರ್ಜಿ ಸಲ್ಲಿಕೆ ಬಗೆ | ಆಫ್ಲೈನ್ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 5, 2023 |
ಪ್ರೈವೇಟ್ ಸೆಕ್ರೆಟರಿ, ಅಕೌಂಟೆಂಟ್: ನಿರ್ದೇಶಕರಿಗೆ (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಪ್ರಾದೇಶಿಕ ಕಚೇರಿ, 3 ನೇ ಮಹಡಿ, ದಕ್ಷಿಣ ಭಾಗ, ಖನಿಜ ಭವನ, ನಂ-49, ರೇಸ್ ಕೋರ್ಸ್ ರಸ್ತೆ, ಬೆಂಗಳೂರು-560001.
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್: ನಿರ್ದೇಶಕರಿಗೆ (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಪ್ರಾದೇಶಿಕ ಕಚೇರಿ, 6 ನೇ ಮಹಡಿ, ಈಸ್ಟ್ ಬ್ಲಾಕ್, ಸ್ವರ್ಣ ಜಯಂತಿ ಕಾಂಪ್ಲೆಕ್ಸ್, ಮಾಟ್ರಿವನಂ ಪಕ್ಕದಲ್ಲಿ, ಅಮೀರ್‌ಪೇಟ್ ಹೈದರಾಬಾದ್-500038, ತೆಲಂಗಾಣ ರಾಜ್ಯ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ