• ಹೋಂ
 • »
 • ನ್ಯೂಸ್
 • »
 • Jobs
 • »
 • UPSC ನೇಮಕಾತಿ- 1255 ಫಾರೆಸ್ಟ್​ ಸರ್ವೀಸ್​ & ಸಿವಿಲ್ ಸರ್ವೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

UPSC ನೇಮಕಾತಿ- 1255 ಫಾರೆಸ್ಟ್​ ಸರ್ವೀಸ್​ & ಸಿವಿಲ್ ಸರ್ವೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇದೇ ಫೆಬ್ರವರಿ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

 • News18 Kannada
 • 3-MIN READ
 • Last Updated :
 • New Delhi, India
 • Share this:

UPSC Recruitment 2023: ಕೇಂದ್ರ ಲೋಕಸೇವಾ ಆಯೋಗ(Union Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1255 ಭಾರತೀಯ ಅರಣ್ಯ ಸೇವೆ ಪರೀಕ್ಷೆ, ನಾಗರಿಕ ಸೇವೆಗಳ ಪರೀಕ್ಷೆಯ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೇಂದ್ರ ಲೋಕಸೇವಾ ಆಯೋಗ
ಹುದ್ದೆಫಾರೆಸ್ಟ್​ ಸರ್ವೀಸ್​ & ಸಿವಿಲ್ ಸರ್ವೀಸ್
ಒಟ್ಟು ಹುದ್ದೆ1255
ವಿದ್ಯಾರ್ಹತೆಪದವಿ
ವೇತನನಿಯಮಾನುಸಾರ
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 21, 2023

ಹುದ್ದೆಯ ಮಾಹಿತಿ:
ನಾಗರಿಕ ಸೇವೆಗಳ ಪರೀಕ್ಷೆ- 1105
ಭಾರತೀಯ ಅರಣ್ಯ ಸೇವೆ ಪರೀಕ್ಷೆ- 150


ಇದನ್ನೂ ಓದಿ: JOBS: ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ- ಬಂಪರ್ ಸ್ಯಾಲರಿ


ವಿದ್ಯಾರ್ಹತೆ:
ನಾಗರಿಕ ಸೇವೆಗಳ ಪರೀಕ್ಷೆ- ಪದವಿ
ಭಾರತೀಯ ಅರಣ್ಯ ಸೇವೆ ಪರೀಕ್ಷೆ- ಪದವಿ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಆಗಸ್ಟ್​ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 32 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ


ಅರ್ಜಿ ಶುಲ್ಕ:
SC/ST/PWD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 100 ರೂ.
ಪಾವತಿಸುವ ಬಗೆ- ಕ್ಯಾಶ್/ ಆನ್​ಲೈನ್​


ವೇತನ:
ನಿಯಮಾನುಸಾರ


ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ


ಇದನ್ನೂ ಓದಿ: JOBS: ಡಿಗ್ರಿ ಪಾಸಾದವ್ರಿಗೆ ಇಲ್ಲಿದೆ ಬಂಪರ್ ಜಾಬ್​ ಆಫರ್- ಈಗಲೇ ರೆಸ್ಯೂಮ್ ಕಳುಹಿಸಿ


ಆಯ್ಕೆ ಪ್ರಕ್ರಿಯೆ:
ಪ್ರಿಲಿಮಿನರಿ ಪರೀಕ್ಷೆ
ಮುಖ್ಯ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 21, 2023
ಅರ್ಜಿ ನಮೂನೆಯಲ್ಲಿ ಬದಲಾವಣೆಯ ದಿನಾಂಕ: ಫೆಬ್ರವರಿ 22 ರಿಂದ 28
ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ: ಮೇ 28, 2023


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಗಮನಿಸಿ: ಅಭ್ಯರ್ಥಿಗಳು ತಮ್ಮ ಅರ್ಜಿಗಳು, ಇತ್ಯಾದಿಗಳಿಗೆ ಸಂಬಂಧಿಸಿದಂತೆ ಯಾವುದೇ ಮಾರ್ಗದರ್ಶನ/ಮಾಹಿತಿ/ಸ್ಪಷ್ಟೀಕರಣದ ಸಂದರ್ಭದಲ್ಲಿ 'C' ಗೇಟ್ ಬಳಿ
UPSC ಯ ಫೆಸಿಲಿಟೇಶನ್ ಕೌಂಟರ್​ಗೆ ಭೇಟಿ ನೀಡಿ. ಅಥವಾ ದೂರವಾಣಿ ಸಂಖ್ಯೆ:
23385271/011-23381125/011-23098543 ಕ್ಕೆ ಸಂಪರ್ಕಿಸಿ.

Published by:Latha CG
First published: