Central Silk Board Recruitment 2021: ಬೆಂಗಳೂರು ಸೆಂಟ್ರಲ್ ಸಿಲ್ಕ್​ ಬೋರ್ಡ್​ನಲ್ಲಿ ವಿವಿಧ ಹುದ್ದೆಗಳು ಖಾಲಿ

ನವೆಂಬರ್ 2ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last date)ವಾಗಿದೆ.

CSB

CSB

  • Share this:
ಸೆಂಟ್ರಲ್ ಸಿಲ್ಕ್​​ ಬೋರ್ಡ್(Central Silk Board)​​ ಬೆಂಗಳೂರು ಕಚೇರಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 60 ಟ್ರೇನರ್(Trainer), ಟ್ರೇನಿಂಗ್ ಅಸಿಸ್ಟೆಂಟ್(Training Assistant) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ(Diploma), ಎಂಜಿನಿಯರಿಂಗ್(Engineering), ಪದವೀಧರರು, ಐಟಿಐ ಪಾಸ್​ ಮಾಡಿರುವವರು ಈ ಟ್ರೇನರ್ ಹಾಗೂ ಟ್ರೇನಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 2ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last date)ವಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.





































ಸಂಸ್ಥೆಸೆಂಟ್ರಲ್ ಸಿಲ್ಕ್​ ಬೋರ್ಡ್
ಹುದ್ದೆಯ ಹೆಸರುಟ್ರೇನರ್, ಟ್ರೇನಿಂಗ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು60
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್​
ವೇತನಮಾಸಿಕ ₹ 5000-27,000
ಅರ್ಜಿ ಸಲ್ಲಿಕೆ ಆರಂಭ ದಿನಾಂಕ02/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ17/11/2021



ವಿದ್ಯಾರ್ಹತೆ:

ಟ್ರೇನರ್ ಹಾಗೂ ಟ್ರೇನಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ 10th, 12th, ಡಿಪ್ಲೋಮಾ, ಎಂಜಿನಿಯರಿಂಗ್, ಐಟಿಐ ಪಾಸಾಗಿರಬೇಕು.

ಇದನ್ನೂ ಓದಿ:AFMS Recruitment 2021: ಎಂಜಿನಿಯರಿಂಗ್, MBBS, PG ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

ಹುದ್ದೆಯ ಮಾಹಿತಿ:

ಟ್ರೇನರ್ - 30 ಹುದ್ದೆಗಳು

ಟ್ರೇನಿಂಗ್ ಅಸಿಸ್ಟೆಂಟ್- 30 ಹುದ್ದೆಗಳು

ವಯೋಮಿತಿ:

ಟ್ರೇನರ್ ಹಾಗೂ ಟ್ರೇನಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.

ವೇತನ:

ಟ್ರೇನರ್ ಹಾಗೂ ಟ್ರೇನಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 5000-27,000 ದರವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಟ್ರೇನರ್ ಹಾಗೂ ಟ್ರೇನಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/11/2021



ಇದನ್ನೂ ಓದಿ:KAPL Recruitment 2021: ತಿಂಗಳಿಗೆ ₹ 65,000 ಸಂಬಳ, ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿ ಉದ್ಯೋಗ

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸೆಂಟ್ರಲ್ ಸಿಲ್ಕ್​ ಬೋರ್ಡ್​ನ ಅಧಿಕೃತ ವೆಬ್​ಸೈಟ್​ https://csb.gov.in/ ಗೆ ಭೇಟಿ ನೀಡಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ

ವೈಯಕ್ತಿಕ ಸಂದರ್ಶನ


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: