• Home
  • »
  • News
  • »
  • jobs
  • »
  • Bengaluru: ಸೆಂಟ್ರಲ್ ಸಿಲ್ಕ್​ ಬೋರ್ಡ್​ನಲ್ಲಿ ಸೈಂಟಿಸ್ಟ್​ ಹುದ್ದೆಗಳು ಖಾಲಿ, ಮಾಸಿಕ ವೇತನ 1.77 ಲಕ್ಷ ರೂ.

Bengaluru: ಸೆಂಟ್ರಲ್ ಸಿಲ್ಕ್​ ಬೋರ್ಡ್​ನಲ್ಲಿ ಸೈಂಟಿಸ್ಟ್​ ಹುದ್ದೆಗಳು ಖಾಲಿ, ಮಾಸಿಕ ವೇತನ 1.77 ಲಕ್ಷ ರೂ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ನವೆಂಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಬೇಗನೇ ಆನ್​ಲೈನ್(Online)​ ಮೂಲಕ ಅರ್ಜಿ ಹಾಕಿ.

  • News18 Kannada
  • Last Updated :
  • Bangalore [Bangalore], India
  • Share this:

    CSB Recruitment 2022: ಸೆಂಟ್ರಲ್ ಸಿಲ್ಕ್​ ಬೋರ್ಡ್​​​ನಲ್ಲಿ(Central Silk Board) 66 ಸೈಂಟಿಸ್ಟ್​ ಬಿ(Scientist B) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ(Bengaluru) ವೃತ್ತಿ ಮಾಡಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ನವೆಂಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಬೇಗನೇ ಆನ್​ಲೈನ್(Online)​ ಮೂಲಕ ಅರ್ಜಿ ಹಾಕಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಸೆಂಟ್ರಲ್ ಸಿಲ್ಕ್ ಬೋರ್ಡ್
    ಹುದ್ದೆಯ ಹೆಸರುಸೈಂಟಿಸ್ಟ್ ಬಿ
    ಒಟ್ಟು ಹುದ್ದೆ66
    ವಿದ್ಯಾರ್ಹತೆಸ್ನಾತಕೋತ್ತರ ಪದವಿ
    ಸ್ಥಳಬೆಂಗಳೂರು
    ವೇತನಮಾಸಿಕ ₹ 56,100-1,77,500
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ28/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ17/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಸೆಂಟ್ರಲ್ ಸಿಲ್ಕ್​ ಬೋರ್ಡ್​​​ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್​ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸೈನ್ಸ್​/ಅಗ್ರಿಕಲ್ಚರ್ ಸೈನ್ಸ್​​ನಲ್ಲಿ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: IOCL Recruitment: 265 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ, PUC ಪಾಸಾದವರಿಗೂ ಅವಕಾಶ


    ವಯೋಮಿತಿ:
    ಸೆಂಟ್ರಲ್ ಸಿಲ್ಕ್​ ಬೋರ್ಡ್​​​ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್​ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 17, 2022ಕ್ಕೆ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಒಬಿಸಿ(ಎನ್​ಸಿಎಲ್​)-3 ವರ್ಷ
    ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳು- 5 ವರ್ಷ
    PWD(UR) ಅಭ್ಯರ್ಥಿಗಳು-10 ವರ್ಷ
    PWD(OBC) ಅಭ್ಯರ್ಥಿಗಳು- 13 ವರ್ಷ
    PWD(SC/ST) ಅಭ್ಯರ್ಥಿಗಳು- 15 ವರ್ಷ


    ಅರ್ಜಿ ಶುಲ್ಕ:
    ಎಸ್​​ಸಿ/ಎಸ್​ಟಿ/ PWD & ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
    UR/EWS/OBC- 1000 ರೂ.
    ಶುಲ್ಕ ಪಾವತಿಸುವ ವಿಧಾನ-ಆನ್​ಲೈನ್​


    ಆಯ್ಕೆ ಪ್ರಕ್ರಿಯೆ:
    ಎನ್​ಟಿಎ ಐಸಿಎಆರ್​​(ಪಿಎಚ್​ಡಿ) ಜೆಆರ್​ಎಫ್​/ಎಸ್​ಆರ್​ಎಫ್​-2022 ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: Jobs in Bengaluru: ನಿಮ್ಹಾನ್ಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, 1 ಲಕ್ಷದವರೆಗೆ ಸಂಬಳ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/11/2022

    Published by:Latha CG
    First published: