• Home
  • »
  • News
  • »
  • jobs
  • »
  • Government Job: ಮೈಸೂರಿನ CFTRIನಲ್ಲಿ ಬಿಎಸ್ಸಿ ಆದವರಿಗೆ ಬಂಪರ್ ಉದ್ಯೋಗ, ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

Government Job: ಮೈಸೂರಿನ CFTRIನಲ್ಲಿ ಬಿಎಸ್ಸಿ ಆದವರಿಗೆ ಬಂಪರ್ ಉದ್ಯೋಗ, ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

CFTRI

CFTRI

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ನವೆಂಬರ್ 12, 2022ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು.

  • News18 Kannada
  • Last Updated :
  • Mysore, India
  • Share this:

CFTRI Recruitment 2022: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ(Central Food Technological Research Institute) ಒಂದು ಪ್ರಾಜೆಕ್ಟ್​ ಅಸಿಸ್ಟೆಂಟ್(Project Assistant) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ. ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 12, 2022 ಅಂದರೆ ನಾಳೆ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್​ಸೈಟ್​ cftri.res.in ಭೇಟಿ ಕೊಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ- ಮೈಸೂರು
ಹುದ್ದೆಪ್ರಾಜೆಕ್ಟ್​ ಅಸಿಸ್ಟೆಂಟ್
ಒಟ್ಟು ಹುದ್ದೆ1
ವೇತನಮಾಸಿಕ ₹ 15,000
ವಿದ್ಯಾರ್ಹತೆಬಿಎಸ್ಸಿ
ಸ್ಥಳಮೈಸೂರು
ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ10/11/2022
ಅರ್ಜಿ ಸಲ್ಲಿಸಲು ಕೊನೆ ದಿನ12/11/2022


ವಿದ್ಯಾರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಲ್ಲಿ ಕಡ್ಡಾಯವಾಗಿ ಮೈಕ್ರೋ ಬಯಾಲಜಿ/ಬಯೋಟೆಕ್ನಾಲಜಿ/ ಬಯೋಕೆಮಿಸ್ಟ್ರಿ ವಿಭಾಗದಲ್ಲಿ ಬಿಎಸ್ಸಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: IIIT Bangalore: ನಿಮ್ಮದು ಎಂಜಿನಿಯರಿಂಗ್ ಆಗಿದೆಯಾ? ಬೆಂಗಳೂರಿನಲ್ಲಿದೆ 5.40 ಲಕ್ಷ ಸಂಬಳದ ಉದ್ಯೋಗ-ಈಗಲೇ ಅರ್ಜಿ ಹಾಕಿ


ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ನವೆಂಬರ್ 12, 2022ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ


ವೇತನ: ಮಾಸಿಕ ₹ 15,000


ಇದನ್ನೂ ಓದಿ: JOB ALERT: ಮೊಬೈಲ್​ ಅಪ್ಲಿಕೇಶನ್ ಡೆವಲಪರ್, ಬ್ಯುಸಿನೆಸ್ ಅನಾಲಿಸ್ಟ್ ಆಗಬೇಕೆ? ಇಲ್ಲಿದೆ ಅವಕಾಶ- ಸಂಬಳ ₹ 2.50 ಲಕ್ಷ


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/11/2022
ಅರ್ಜಿ ಸಲ್ಲಿಸಲು ಕೊನೆ ದಿನ : 12/11/2022

Published by:Latha CG
First published: