• Home
  • »
  • News
  • »
  • jobs
  • »
  • ಮೈಸೂರಿನ CFTRI ನಲ್ಲಿ ಕೆಲಸ ಖಾಲಿ ಇದೆ- ಅರ್ಜಿ ಹಾಕಲು ಇವತ್ತೇ ಕೊನೆ ದಿನ, ಇಲ್ಲಿ Apply ಮಾಡಿ

ಮೈಸೂರಿನ CFTRI ನಲ್ಲಿ ಕೆಲಸ ಖಾಲಿ ಇದೆ- ಅರ್ಜಿ ಹಾಕಲು ಇವತ್ತೇ ಕೊನೆ ದಿನ, ಇಲ್ಲಿ Apply ಮಾಡಿ

CFTRI

CFTRI

ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಜಿ ಸಲ್ಲಿಸಲು ಇವತ್ತೇ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ.

  • Share this:

    CFTRI Recruitment 2022: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ(Central Food Technological Research Institute) ಒಂದು ಪ್ರಾಜೆಕ್ಟ್​ ಅಸೋಸಿಯೇಟ್-1(Project Associate-1) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ. ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಜಿ ಸಲ್ಲಿಸಲು ಇವತ್ತೇ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್​ಸೈಟ್​ cftri.res.in ಭೇಟಿ ಕೊಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ-ಮೈಸೂರು
    ಹುದ್ದೆಪ್ರಾಜೆಕ್ಟ್​ ಅಸೋಸಿಯೇಟ್
    ವಿದ್ಯಾರ್ಹತೆಬಿ.ಟೆಕ್, ಎಂಎಸ್ಸಿ
    ಒಟ್ಟು ಹುದ್ದೆ1
    ವೇತನಮಾಸಿಕ ₹ 31,000
    ಸ್ಥಳಮೈಸೂರು
    ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
    ಅರ್ಜಿ ಸಲ್ಲಿಸಲು ಕೊನೆ ದಿನ05/11/2022 (ಇಂದು)
    ಅರ್ಜಿ ಸಲ್ಲಿಸಲು ಲಿಂಕ್ಇಲ್ಲಿ ಕ್ಲಿಕ್ ಮಾಡಿ


    CFTRI Recruitment 2022: ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಲ್ಲಿ ಕಡ್ಡಾಯವಾಗಿ ಮೈಕ್ರೋ ಬಯಾಲಜಿ/ಬಾಟನಿ/ ಬಯೋಕೆಮಿಸ್ಟ್ರಿ ವಿಭಾಗದಲ್ಲಿ ಬಿ.ಟೆಕ್, ಎಂಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: JOB ALERT: ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ 194 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು ಖಾಲಿ


    ವಯೋಮಿತಿ:
    ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ನವೆಂಬರ್ 5, 2022ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ವೇತನ: ಮಾಸಿಕ ₹ 31,000


    ಇದನ್ನೂ ಓದಿ: Jobs in Bengaluru: ಎಂಬಿಎ ಪಾಸಾದವರಿಗೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ; ಈಗಲೇ ಅಪ್ಲೈ ಮಾಡಿ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಈ ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/11/2022
    ಅರ್ಜಿ ಸಲ್ಲಿಸಲು ಕೊನೆ ದಿನ : 05/11/2022

    Published by:Latha CG
    First published: