CFTRI Recruitment: ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಹಾಕಲು ಇವತ್ತು ಲಾಸ್ಟ್​ ಡೇಟ್​ - ಹೀಗೆ ಅರ್ಜಿ ಹಾಕಿ

Government Job: ಮೈಸೂರಿನಲ್ಲಿ ಖಾಲಿ ಇರುವ 1 ಜೆಕ್ಟ್ ಅಸೋಸಿಯೇಟ್ ಲೆವೆಲ್ - I ಹುದ್ದೆಗಳ ಭರ್ತಿಗೆ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದೆ.

1 ಹುದ್ದೆಗೆ ಅರ್ಜಿ ಹಾಕಿ

1 ಹುದ್ದೆಗೆ ಅರ್ಜಿ ಹಾಕಿ

  • Share this:
CFTRI Recruitment 2022: ಅಧಿಕೃತ ಅಧಿಸೂಚನೆ ಮೂಲಕ ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ - I (Project Associate Level – I)ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ (Central Food Technological Research Institute) ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದಾಗಿದೆ.

ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ











































 ಸಂಸ್ಥೆಯ ಹೆಸರು ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI)
 ಹುದ್ದೆಗಳ ಸಂಖ್ಯೆ 1
 ಉದ್ಯೋಗ ಸ್ಥಳ ಮೈಸೂರು - ಕರ್ನಾಟಕ
 ಪೋಸ್ಟ್ ಹೆಸರು ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ - I
 ವೇತನ ರೂ.25000/- ಪ್ರತಿ ತಿಂಗಳು
 ಶೈಕ್ಷಣಿಕ ಅರ್ಹತೆ ರಸಾಯನಶಾಸ್ತ್ರ, ಬಯೋ ಕೆಮಿಸ್ಟ್ರಿ, ಆಹಾರ ವಿಜ್ಞಾನದಲ್ಲಿ M.Sc
 ಅನುಭವ 1 ವರ್ಷ
 ಅರ್ಜಿ ಹಾಕುವ ಲಿಂಕ್ ಇಲ್ಲಿ ನೇರವಾಗಿ ಅರ್ಜಿ ಹಾಕಿ
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-04-2022 (ಇಂದು ಕೊನೆಯ ದಿನ)
 ವೆಬ್​ಸೈಟ್​ ಇಲ್ಲಿ ಕ್ಲಿಕ್ ಮಾಡಿ 

ಮೈಸೂರಿನಲ್ಲಿ ಖಾಲಿ ಇರುವ 1 ಜೆಕ್ಟ್ ಅಸೋಸಿಯೇಟ್ ಲೆವೆಲ್ - I ಹುದ್ದೆಗಳ ಭರ್ತಿಗೆ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದೆ. ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಮೈಸೂರು - ಕರ್ನಾಟಕ

ಪೋಸ್ಟ್ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ - I

ವೇತನ: ರೂ.25000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: CFTRI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ರಸಾಯನಶಾಸ್ತ್ರ, ಬಯೋ ಕೆಮಿಸ್ಟ್ರಿ, ಆಹಾರ ವಿಜ್ಞಾನದಲ್ಲಿ M.Sc ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು

ಅಭ್ಯರ್ಥಿಗಳು ಆಹಾರ ಮಾದರಿಯ ವಿಶ್ಲೇಷಣೆಯಲ್ಲಿ 1 ವರ್ಷದ ಅನುಭವವನ್ನು ಹೊಂದಿರಬೇಕು.

ವಯಸ್ಸಿನ ಮಿತಿ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28-04-2022 ರಂತೆ 35 ವರ್ಷಗಳು.

ವಯಸ್ಸಿನ ಸಡಿಲಿಕೆ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಹಾಕುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-04-2022
Published by:Sandhya M
First published: